ನವದೆಹಲಿಗೆ ಆಗಮಿಸಿದ ಆಪ್ಘಾನಿಸ್ತಾನ ಅಧ್ಯಕ್ಷ ಆಶ್ರಫ್ ಘನಿ
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗಾಗಿ ಆಪ್ಘಾನಿಸ್ತಾನ ಅಧ್ಯಕ್ಷ ಆಶ್ರಫ್ ಘನಿ ಬುಧವಾರ ನವೆದಹಲಿಗೆ ಬಂದಿಳಿದಿದ್ದಾರೆ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗಾಗಿ ಆಪ್ಘಾನಿಸ್ತಾನ ಅಧ್ಯಕ್ಷ ಆಶ್ರಫ್ ಘನಿ ಬುಧವಾರ ನವೆದಹಲಿಗೆ ಬಂದಿಳಿದಿದ್ದಾರೆ.
ಪ್ರಾದೇಶಿಕ ಭದ್ರತೆ, ವ್ಯಾಪಾರ, ಆಪ್ಘಾನವಿಸ್ತಾನದಲ್ಲಿ ಭಾರತದ ಅಭಿವೃದ್ಧಿ ಕೆಲಸ,. ಪರಸ್ಪರ ಆಸಕ್ತಿ ಮತ್ತು ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಒಂದು ದಿನದ ಭೇಟಿ ನೀಡಿದ್ದಾರೆ,
ಆಪ್ಘಾನಿಸ್ತಾನದಲ್ಲಿ ಭಾರತದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಕೂಡ ನಡೆಯುವ ಸಾಧ್ಯತೆ ಇದೆ. ಇನ್ನೂ ಇದೇ ವೇಳೆ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


