ಶ್ರೀಲಂಕಾ ಬಾಂಬ್ ಸ್ಪೋಟ: 3 ಮಹಿಳೆಯರು ಸೇರಿ 6 ಮಂದಿ ಶಂಕಿತರ ಭಾವಚಿತ್ರ ಬಿಡುಗಡೆ,ತೀವ್ರ ಶೋಧ ಕಾರ್ಯಾಚರಣೆ
ಈಸ್ಟರ್ ಹಬ್ಬದಂದು ಸುಮಾರು 250ಕ್ಕೂ ಹೆಚ್ಚು ಜನರ ಮಾರಣಹೋಮಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿರುವ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಶಂಕಿತರ ಭಾವಚಿತ್ರವನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ.

Published On :
ಕೊಲಂಬೊ: ಈಸ್ಟರ್ ಹಬ್ಬದಂದು ಸುಮಾರು 250ಕ್ಕೂ ಹೆಚ್ಚು ಜನರ ಮಾರಣಹೋಮಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿರುವ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಶಂಕಿತರ ಭಾವಚಿತ್ರವನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ.
ಪೊಲೀಸರು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, 16 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಈವರೆಗೂ 76 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಿಡುಗಡೆSri Lankaಪೊಲೀಸರುreleasesbomb blastsಬಾಂಬ್ ಸ್ಟೋಟPictures of six suspectsPolice ಶ್ರೀಲಂಕಾ6 ಶಂಕಿತರ ಭಾವಚಿತ್ರ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


