ಶ್ರೀಲಂಕಾದಲ್ಲಿ ಮತ್ತೆ ಸರಣಿ ಬಾಂಬ್ ಸ್ಫೋಟ; 2 ಸಾವು
ಶ್ರೀಲಂಕಾದಲ್ಲಿ ಏಪ್ರಿಲ್ 21ರಂದು ಉಗ್ರರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಅಮಾಯಕರು ಮೃತಪಟ್ಟಿದ್ದು ಇದೀಗ ಮತ್ತೆ ಲಂಕಾದ ಮೂರು ಕಡೆ ಸರಣಿ ಬಾಂಬ್ ಸ್ಫೋಟ...

Published On :
ಕೊಲಂಬೊ: ಶ್ರೀಲಂಕಾದಲ್ಲಿ ಏಪ್ರಿಲ್ 21ರಂದು ಉಗ್ರರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಅಮಾಯಕರು ಮೃತಪಟ್ಟಿದ್ದು ಇದೀಗ ಮತ್ತೆ ಲಂಕಾದ ಮೂರು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದಾರೆ.
ಶ್ರೀಲಂಕಾದ ಕಾಲ್ ಮುನೈನಗರದಲ್ಲಿ ಇಂದು ಮೂರು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದ್ದು ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಲಂಕಾದಲ್ಲಿ ಮತ್ತೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ಕುರಿತು ಲಂಕಾ ಸೇನಾ ವಕ್ತಾರರು ಖಚಿತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Christchurchಕ್ರೈಸ್ಟ್ ಚರ್ಚ್ಶ್ರೀಲಂಕಾ ಬಾಂಬ್ ದಾಳಿSri Lanka Terror Attackಶ್ರೀಲಂಕಾ ಉಗ್ರ ದಾಳಿColombo Bomb BlastSrlLanka Bomb Blastಕೊಲಂಬೋ ಬಾಂಬ್ ಸ್ಫೋಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


