ವಿದೇಶ

ಕಾಶ್ಮೀರದ ವಿಷಯದಲ್ಲಿ ಮತ್ತೊಮ್ಮೆ ಮುಖಭಂಗಕ್ಕೆ ಒಳಗಾದ ಪಾಕ್! 

ಕಾಶ್ಮೀರದ ವಿಷಯದಲ್ಲಿ ವಿಶ್ವಸಮುದಾಯದೆದುರು ಮತ್ತೊಮ್ಮೆ ಪಾಕಿಸ್ತಾನ ಎಡವಿದೆ.

ಕಾಶ್ಮೀರದ ವಿಷಯದಲ್ಲಿ ಮತ್ತೊಮ್ಮೆ ಮುಖಭಂಗಕ್ಕೆ ಒಳಗಾದ ಪಾಕ್! 
ಕಾಶ್ಮೀರದ ವಿಷಯದಲ್ಲಿ ಮತ್ತೊಮ್ಮೆ ಮುಖಭಂಗಕ್ಕೆ ಒಳಗಾದ ಪಾಕ್!
Published On :

ಇಸ್ಲಾಮಾಬಾದ್: ಕಾಶ್ಮೀರದ ವಿಷಯದಲ್ಲಿ ವಿಶ್ವಸಮುದಾಯದೆದುರು ಮತ್ತೊಮ್ಮೆ ಪಾಕಿಸ್ತಾನ ಎಡವಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವ ಚೀನಾ ಪ್ರಯತ್ನವನ್ನು ಉಳಿದ ಸದಸ್ಯ ರಾಷ್ಟ್ರಗಳು ತಡೆಯೊಡ್ಡಿದ್ದವು. ಇದರ ಹೊರತಾಗಿಯೂ ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಾಶ್ಮೀರದ ವಿಷಯವಾಗಿ ಖಾಸಗಿ ಚರ್ಚೆ ನಡೆಸಿದೆ ಎಂದು ಇಮ್ರಾನ್ ಖಾನ್ ಸರ್ಕಾರದ ಸಚಿವ ಸುಳ್ಳು ಮಾಹಿತಿ ನೀಡಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಗೌಪ್ಯ ಸಭೆಯಲ್ಲಿ ಚೀನಾ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದೆ, ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬ ಅಲ್ಲಿನ ವಿದೇಶಾಂಗ ಸಚಿವರ ಹೇಳಿಕೆಯನ್ನು ಪಾಕಿಸ್ತಾನದ ಅಧಿಕೃತ ರೆಡಿಯೋ ಪ್ರಕಟಿಸಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.