ವಿದೇಶ

ಚಿತ್ರ ಲೇಖನ: ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾದಲ್ಲಿ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ!

ಭಾರತದಲ್ಲಿ ಹೊಸ ವರ್ಷಾಚರಣೆಗೆ ಇನ್ನೂ ಸಿದ್ದತೆಗಳು ನಡೆಯುತ್ತಿರುವಾಗಲೇ ಆಸ್ತೇಲಿಯಾ, ನ್ಯೂಜಿಲ್ಯಾಂಡ್ ನಲ್ಲಿ ಇದಾಗಲೇ ಹೊಸ ವರ್ಷಾಚರಣೆ ನಡೆದಿದೆ

ಚಿತ್ರ ಲೇಖನ: ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾದಲ್ಲಿ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ!
ಆಸ್ಟ್ರೇಲಿಯಾದಲ್ಲಿ ಹೊಸ ವರ್ಷದ ಸಂಭ್ರಮ
Published On :

ಭಾರತದಲ್ಲಿ ಹೊಸ ವರ್ಷಾಚರಣೆಗೆ ಇನ್ನೂ ಸಿದ್ದತೆಗಳು ನಡೆಯುತ್ತಿರುವಾಗಲೇ ಆಸ್ತೇಲಿಯಾ, ನ್ಯೂಜಿಲ್ಯಾಂಡ್ ನಲ್ಲಿ ಇದಾಗಲೇ ಹೊಸ ವರ್ಷಾಚರಣೆ ನಡೆದಿದೆ.

Story image

2020ನೇ ವರ್ಷ ಪೂರ್ವದ ಖಂಡ ಆಸ್ಟ್ರೇಲಿಯಾಗೆ ಇದಾಗಲೇ ಪ್ರವೇಶಿಸಿದ್ದು ನ್ಯೂಜಿಲ್ಯಾಂಡಿನ  ಆಕ್ಲೆಂಡ್‌ನಲ್ಲಿ 2020 ಸಂಭ್ರಮ ಮುಗಿಲು ಮುಟ್ಟಿದೆ. ಭಾರತೀಯ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 4.30ಕ್ಕೆ ಅಲ್ಲಿ ಹೊಸ ವರ್ಷ ಪ್ರಾರಂಭವಾಗಿದೆ.

Story image

ಇನ್ನು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸಹ ಹೊಸ ವರ್ಷಾಚರಣೆ ಸಂಭ್ರಮ ಮನೆ ಮಾಡಿದೆ.

Story image
Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.