ಭಾರತ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಿದ್ರೆ ಹುಷಾರ್: ಪಾಕ್‍ಗೆ ಅಮೆರಿಕ ವಾರ್ನಿಂಗ್!
ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಗಳ ಮೇಲೆ ಏರ್ ಸ್ಟ್ರೈಕ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ...

Published On :
ವಾಷಿಂಗ್ಟನ್: ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಗಳ ಮೇಲೆ ಏರ್ ಸ್ಟ್ರೈಕ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ ಹುಷಾರ್ ಎಂದು ಅಮೆರಿಕ ಎಚ್ಚರಿಕೆ ಕೊಟ್ಟಿದೆ.
ಭಾರತದ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಉಗ್ರರ ಕ್ಯಾಂಪ್ ಗಳ ಮೇಲೆ ಮಾತ್ರ ದಾಳಿ ಮಾಡಿದೆ. ಪಾಕ್ ಸೇನೆ ಹಾಗೂ ಸಾರ್ವಜನಿಕರ ಮೇಲೆ ಯಾವುದೇ ದಾಳಿಗಳಾಗಿಲ್ಲ. ಹೀಗಾಗಿ ಭಾರತ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ ನಿಮ್ಮ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಅಮೆರಿಕಾದ ಕಾರ್ಯದರ್ಶಿ ಮೈಕ್ ಪೊಂಪೆಯೊ ಎಚ್ಚರಿಸಿದೆ.
ಇದೇ ವೇಳೆ, ಭಯೋತ್ಪಾದನೆ ವಿರುದ್ಧ ಈಗಲಾದರೂ ಪರಿಣಾಮಕಾರಿ ಕ್ರಮ ಕೈಗೊಳ್ಳಿ ಅದು ನಿಮಗೆ ಒಳ್ಳೆಯದ್ದು. ಇಲ್ಲದಿದ್ದರೆ ಭವಿಷ್ಯದಲ್ಲಿ ಹೆಚ್ಚಿನ ಪರಿಣಾಮ ಹೆದರಿಸಬೇಕಾಗುತ್ತದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಮ್ರಾನ್ ಖಾನ್Imran Khanಪಾಕಿಸ್ತಾನIndian Air ForceDonald Trumpಡೊನಾಲ್ಡ್ ಟ್ರಂಪ್IAF strikes in Pakistanಐಎಎಫ್ ವಾಯುದಾಳಿBalakot Terror Campಬಾಲಾಕೋಟ್ ಉಗ್ರ ಕ್ಯಾಂಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


