ಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದ ಕೇರಳ ಕಿಚ್ಚು: ಜಾಗರೂಕರಾಗಿರುವಂತೆ ತನ್ನ ಪ್ರಜೆಗಳಿಗೆ ಎಚ್ಚರಿಕೆ
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ, ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಕಿಚ್ಚು ಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದೆ...

Published On :
ಲಂಡನ್: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ, ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಕಿಚ್ಚು ಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದೆ.
ಕೇರಳದಲ್ಲಿ ಹಿಂಸಾಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರುವ ಸಾರ್ವಜನಿಕ ಪ್ರದೇಶಗಳಲ್ಲಿ ಗಲಭೆ ಹಾಗೂ ಹಿಂಸಾಚಾರವಾಗುವ ಸಾಧ್ಯತೆಗಳಿದ್ದು, ಭಾರತಕ್ಕೆ ಭೇಟಿ ನೀಡುವ ತನ್ನ ಪ್ರಜೆಗಳಿಗೆ ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದೆ.
ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚು ಹಿಂಸಾಚಾರ ಸೃಷ್ಟಿಯಾಗುವ ಸಾಧ್ಯತೆಗಳಿದ್ದು. ಇಂತಹ ಪ್ರದೇಶಗಳಿಂದ ಅಂತರ ಕಾಯ್ದುಕೊಳ್ಳುವಂತೆ ಮತ್ತು ಹೆಚ್ಚು ಜಾಗರೂಕರಾಗಿರುವಂತೆ ಸಲಹೆ ರೂಪದಲ್ಲಿ ತನ್ನ ಪ್ರಜೆಗಳಿಗೆ ಬ್ರಿಟನ್ ಸರ್ಕಾರ ಎಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರತಿಭಟನೆindiaಭಾರತಸಲಹೆಎಚ್ಚರಿಕೆprotestsಬ್ರಿಟನ್ ಸರ್ಕಾರSabarimala temple issueUK govtTravel advisoryಶಬರಿಮಲೆ ದೇಗುಲ ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


