ನಾಚಿಕೆಗೇಡು! ಬೆತ್ತಲಾಗಿ ಮೆಟ್ರೋದಲ್ಲಿ ಜಾರುಬಂಡೆಯಾಟ; ಬೆಚ್ಚಿಬಿದ್ದ ಪ್ರಯಾಣಿಕರು, ವಿಡಿಯೋ ವೈರಲ್!
ಮೆಟ್ರೋ ರೈಲುಗಳಲ್ಲಿ ಲಕ್ಷಾಂತರ ಜನರು ಓಡಾಡುತ್ತಾರೆ ಅಂತಹದರಲ್ಲಿ ಬೆತ್ತಲಾಗಿ ರೈಲಿನಲ್ಲಿ ಜಾರುಬಂಡೆಯಾಟವಾಡಿದ ಘಟನೆ ನಡೆದಿದ್ದು ಇದರಿಂದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.

Published On :
ಮೆಟ್ರೋ ರೈಲುಗಳಲ್ಲಿ ಲಕ್ಷಾಂತರ ಜನರು ಓಡಾಡುತ್ತಾರೆ ಅಂತಹದರಲ್ಲಿ ಬೆತ್ತಲಾಗಿ ರೈಲಿನಲ್ಲಿ ಜಾರುಬಂಡೆಯಾಟವಾಡಿದ ಘಟನೆ ನಡೆದಿದ್ದು ಇದರಿಂದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಈ ಘಟನೆ ನಡೆದಿದೆ. ರೈಲಿನಲ್ಲಿ ಸಾಕಷ್ಟು ಮಹಿಳೆಯರಿದ್ದರೂ ಅವರ ಮುಂದೆಯೇ ವ್ಯಕ್ತಿಯೋರ್ವ ಸಂಪೂರ್ಣ ಬೆತ್ತಲೆಯಾಗಿ ಜಾರುಬಂಡೆಯಾಟ ಆಡಿದ್ದಾನೆ. ದಿಢೀರ್ ಅಂತ ಈ ಘಟನೆ ನಡೆದಿದ್ದರಿಂದ ರೈಲಿನಲ್ಲಿದ್ದ ಪ್ರಯಾಣಿಕರು ಕ್ಷಣಕಾಲ ದಂಗಾದರು.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವ್ಯಕ್ತಿಯ ಅನುಚಿತ ವರ್ತನೆ ಕುರಿತು ಸೋಶಿಯನ್ ಮೀಡಿಯಾದಲ್ಲಿ ನೆಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಪ್ರಯಾಣಿಕರ ಸುರಕ್ಷತೆ ಬಗ್ಗೆಯೂ ನೆಟಿಗರು ಪ್ರಶ್ನೆ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


