ಕ್ರಿಕೆಟ್ ವಿಶ್ವಕಪ್: ಪಾಕ್ ವಿರುದ್ಧ ಭಾರತ ಮತ್ತೊಂದು ಸ್ಟ್ರೈಕ್ ಎಂದಿದ್ದ ಅಮಿತ್ ಶಾಗೆ ಪಾಕ್ ಸೇನಾ ವಕ್ತಾರರ ಪ್ರತಿಕ್ರಿಯೆ
ಬ್ರಿಟನ್ ನ ಮ್ಯಾಂಚೆಸ್ಟರ್ ನಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದ್ದನ್ನು ಗೃಹ ಸಚಿವ ಅಮಿತ್ ಶಾ ಪಾಕ್ ವಿರುದ್ಧದ ಮತ್ತೊಂದು ಸ್ಟ್ರೈಕ್ ಎಂದು ಹೇಳಿ, ನಮ್ಮ ತಂಡವನ್ನು

Dear @AmitShah yes ur team won a match. Well played.
— Asif Ghafoor (@peaceforchange) June 17, 2019ಭಾರತದಿಂದ ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್, ಫಲಿತಾಂಶ ಹಾಗೆಯೇ ಇದೆ. ಶುಭಾಶಯಗಳು ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದರು.
Two things with different denominators can’t be compared. So are strikes & match. If in doubt please see results of our Nowshera counter strikes & response to IAF violation on 27 Feb19 downing two Indian jets.
Stay Surprised. https://t.co/cY089VmYIeಘಫೂರ್ ತಮ್ಮ ವೈಯಕ್ತಿಕ ಖಾತೆಯಿಂದ ಅಮಿತ್ ಶಾಗೆ ಪ್ರತಿಕ್ರಿಯೆ ನೀಡಿದ್ದು, ಪ್ರೀತಿಯ ಅಮಿತ್ ಶಾ, ಹೌದು, ನಿಮ್ಮ ತಂಡ ಪಂದ್ಯವನ್ನು ಗೆದ್ದಿದೆ, ಚೆನ್ನಾಗಿ ಆಡಿದ್ದಾರೆ, ಆದರೆ ಸ್ಟ್ರೈಕ್ ಗಳನ್ನು ಪಂದ್ಯಗಳನ್ನು ಹೋಲಿಕೆ ಮಾಡಬೇಡಿ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


