ಮತ್ತೆ ಅಮೆರಿಕ ನೀಡಿದ ಹೊಡೆತಕ್ಕೆ ಪತರುಗುಟ್ಟಿದ ಪಾಕಿಸ್ತಾನಿಯರು!
ಪಾಕಿಸ್ತಾನಕ್ಕೆ ನೀಡುತ್ತಿದ್ದ ಆರ್ಥಿಕ ನೆರವು ಹಿಂಪಡೆದ ಬೆನ್ನಲ್ಲೇ ಇದೀಗ ಅಮೆರಿಕ ಮತ್ತೊಂದು ಹೊಡೆತ ನೀಡಿದ್ದು ಇದಕ್ಕೆ ಪಾಕಿಸ್ತಾನಿಯರು ಪತರುಗುಟ್ಟಿದ್ದಾರೆ.

Published On :
ವಾಷಿಂಗ್ಟನ್: ಪಾಕಿಸ್ತಾನಕ್ಕೆ ನೀಡುತ್ತಿದ್ದ ಆರ್ಥಿಕ ನೆರವು ಹಿಂಪಡೆದ ಬೆನ್ನಲ್ಲೇ ಇದೀಗ ಅಮೆರಿಕ ಮತ್ತೊಂದು ಹೊಡೆತ ನೀಡಿದ್ದು ಇದಕ್ಕೆ ಪಾಕಿಸ್ತಾನಿಯರು ಪತರುಗುಟ್ಟಿದ್ದಾರೆ.
ಅಮೆರಕಿ ಪಾಕಿಸ್ತಾನದ ನಾಗರಿಕರಿಗೆ ನೀಡಲಾಗುವ ವೀಸಾ ಅವಧಿಯನ್ನು 5 ವರ್ಷದಿಂದ ಕೇವಲ 3 ತಿಂಗಳಿಗೆ ಇಳಿಕೆ ಮಾಡಲಾಗಿದೆ. ಆರ್ಥಿಕ ನೆರವನ್ನು ಕಡಿತದ ಬಳಿಕ ಇದೀಗ ವೀಸಾ ಹೊಡೆತ ನೀಡಿದ್ದು ವೀಸಾ ಅವಧಿ ಕೇಳಿದ ಪಾಕಿಸ್ತಾನಿಯರು ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ.
ಹೊಸ ನಿಮಯ ಪಾಕಿಸ್ತಾನದ ಪೌರತ್ವ ಹೊಂದಿರುವ ನಾಗರಿಕರಿಗಷ್ಟೇ ಅಲ್ಲದೇ ಪಾಕಿಸ್ತಾನದ ಪತ್ರಕರ್ತರಿಗೂ ಅನ್ವಯವಾಗಲಿದೆ ಎಂದು ಅಮೆರಿಕ ರಾಯಭಾರಿ ಕಚೇರಿ ವಕ್ತಾರರು ಸ್ಪಷ್ಟಪಡಿಸಿದ್ದಾರೆ.
ಇಷ್ಟೇ ಅಲ್ಲದೇ ಪಾಕಿಸ್ತಾನದ ವೀಸಾ ಅರ್ಜಿಯ ಶುಲ್ಕವನ್ನೂ ಅಮೆರಿಕ 160 ಡಾಲರ್ ನಿಂದ 192 ಡಾಲರ್ ಗೆ ಏರಿಕೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಮ್ರಾನ್ ಖಾನ್Imran KhanಅಮೆರಿಕVisaAmericaವೀಸಾDonald Trumpಡೊನಾಲ್ಡ್ ಟ್ರಂಪ್Pakistani Citizensಪಾಕಿಸ್ತಾನ ಪೌರತ್ವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


