ಬ್ರಿಟನ್, ಜರ್ಮನಿ, ಫ್ರಾನ್ಸ್ ಮತ್ತಿತರ ರಾಷ್ಟ್ರಗಳಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳಿಗೆ ನಿಷೇಧ
ಐದು ತಿಂಗಳ ಅವಧಿಯಲ್ಲಿ ಸಂಭವಿಸಿದ ಎರಡು ಭೀಕರ ವಿಮಾನ ಅಪಘಾತ ಘಟನೆಗಳಿಂದ ಎಲ್ಲೆಡೆ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಬಗ್ಗೆ ಆತಂಕ ಹೆಚ್ಚಾಗಿದ್ದು, ಬ್ರಿಟನ್, ಜರ್ಮನಿ, ಫ್ರಾನ್ಸ್ ಮತ್ತಿತರ ರಾಷ್ಟ್ರಗಳಲ್ಲಿ ಈ ವಿಮಾನಗಳನ್ನು ನಿಷೇಧಿಸಲಾಗಿದೆ.

ಲಂಡನ್ : ಐದು ತಿಂಗಳ ಅವಧಿಯಲ್ಲಿ ಸಂಭವಿಸಿದ ಎರಡು ಭೀಕರ ವಿಮಾನ ಅಪಘಾತ ಘಟನೆಗಳಿಂದ ಎಲ್ಲೆಡೆ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಬಗ್ಗೆ ಆತಂಕ ಹೆಚ್ಚಾಗಿದ್ದು, ಬ್ರಿಟನ್, ಜರ್ಮನಿ, ಫ್ರಾನ್ಸ್ ಮತ್ತಿತರ ರಾಷ್ಟ್ರಗಳಲ್ಲಿ ಈ ವಿಮಾನಗಳನ್ನು ನಿಷೇಧಿಸಲಾಗಿದೆ.
ಭಾನುವಾರ ಹೊಸ ಇಥಿಯೋಪಿಯನ್ ಏರ್ ಲೈನ್ಸ್ 737 ಮ್ಯಾಕ್ಸ್ ವಿಮಾನ ಅಪಘಾತಗೊಂಡು ಎಲ್ಲಾ 157 ಪ್ರಯಾಣಿಕರು ಮೃತಪಟ್ಟಿದ್ದರು. ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡೋನೇಷ್ಯಾದಲ್ಲಿ ಇದೇ ಮಾದರಿಯ ವಿಮಾನ ಅಪಘಾತಗೊಂಡು 189 ಜನರು ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


