ವೇಗವಾಗಿ ಬೆಳವಣಿಗೆಯಾಗುತ್ತಿರುವ ವಿಶ್ವದ ದೊಡ್ಡ ಆರ್ಥಿಕ ವ್ಯವಸ್ಥೆಗಳಲ್ಲಿ ಭಾರತ ಒಂದು-ಐಎಂಎಫ್
ವಿಶ್ವದ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕ ವ್ಯವಸ್ಥೆಗಳಲ್ಲಿ ಭಾರತವೂ ಒಂದಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.

Published On :
ವಾಷಿಂಗ್ಟನ್ : ವಿಶ್ವದ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕ ವ್ಯವಸ್ಥೆಗಳಲ್ಲಿ ಭಾರತವೂ ಒಂದಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ- ಐಎಂಎಫ್ ಹೇಳಿದೆ. ಕಳೆದ ಐದು ವರ್ಷಗಳಲ್ಲಿ ಅನೇಕ ಮಹತ್ವದ ಸುಧಾರಣೆಯಾಗಿದೆ. ಆದರೆ, ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಬೇಕಾಗಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


