ವಿದೇಶ

ಮತ್ತೆ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ

ಎರಡನೇ ಬಾರಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಬಿಜೆಪಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಮತ್ತೆ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ
ನರೇಂದ್ರ ಮೋದಿ - ಡೊನಾಲ್ಡ್ ಟ್ರಂಪ್ (ಸಂಗ್ರಹ ಚಿತ್ರ)
Published On :
ವಾಷಿಂಗ್ಟನ್: ಎರಡನೇ ಬಾರಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಬಿಜೆಪಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಭಿನಂದನೆ, ಪ್ರಧಾನಿ ಮೋದಿ ಮತ್ತೆ ಅಧಿಕಾರಕ್ಕೆ ಬಂದಿದ್ದರಿಂದ ಅಮೆರಿಕ-ಭಾರತ ಸಹಯೋಗದಲ್ಲಿ ದೊಡ್ಡ ವಿಷಗಳ ಸಂಗ್ರಹ ಇದೆ. ಭಾರತದ ಜತೆ ಮಹತ್ವದ ಕೆಲಸಗಳು ಮುಂದುವರೆಯಲಿವೆ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ 340ಕ್ಕೂ ಹೆಚ್ಚು ಸ್ಠಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ಸತತ ಎರಡನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.