ಮೋದಿ ಪ್ರಮಾಣವಚನ: ಬಹುಮಹಡಿ ಕಟ್ಟಡದ ಮೇಲೆ ದೀಪಗಳಿಂದ ಮೋದಿ ಚಿತ್ರ ಬಿಡಿಸಿದ ಯುಎಇ
ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಡ್ ನಾಕ್ ಬಹು ಮಹಡಿ ಕಟ್ಟಡದಲ್ಲಿ ವರ್ಣರಂಜಿತ ದೀಪಗಳಿಂದ ಮೋದಿ ಚಿತ್ರವನ್ನು ಯುಎಇ ಸರ್ಕಾರದಿಂದ ಬಿಡಿಸಲಾಗಿತ್ತು.

ಅಬುದಾಬಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಭಾರತ ಹಾಗೂ ಯುಎಇ ನಡುವಿನ ಗಟ್ಟಿ ಬಾಂಧವ್ಯ ಹಾಗೂ ಸಹಕಾರದ ಸಂಕೇತವಾಗಿ ಪ್ರತಿಷ್ಠಿತ ಅಡ್ ನಾಕ್ ಬಹು ಮಹಡಿ ಕಟ್ಟಡದಲ್ಲಿ ವರ್ಣರಂಜಿತ ದೀಪಗಳಿಂದ ಮೋದಿ ಚಿತ್ರವನ್ನು ಯುಎಇ ಸರ್ಕಾರದಿಂದ ಬಿಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


