ವಿದೇಶ

ಜಾಧವ್ ಪ್ರಕರಣ: ಭಾರತದೊಂದಿಗೆ ಯಾವುದೇ ಒಪ್ಪಂದವಿಲ್ಲ ಎಂದ ಪಾಕಿಸ್ತಾನ! 

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಕುಲಭೂಷನ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದೊಂದಿಗೆ ಯಾವುದೇ ರೀತಿ ಒಪ್ಪಂದವಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿದೆ.

ಜಾಧವ್ ಪ್ರಕರಣ: ಭಾರತದೊಂದಿಗೆ ಯಾವುದೇ ಒಪ್ಪಂದವಿಲ್ಲ ಎಂದ ಪಾಕಿಸ್ತಾನ! 
ಜಾಧವ್ ಪ್ರಕರಣ: ಭಾರತದೊಂದಿಗೆ ಯಾವುದೇ ಒಪ್ಪಂದವಿಲ್ಲ ಎಂದ ಪಾಕಿಸ್ತಾನ!
Published On :

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಕುಲಭೂಷನ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದೊಂದಿಗೆ ಯಾವುದೇ ರೀತಿ ಒಪ್ಪಂದವಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿದೆ. 

ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಜೆ ನಿರ್ಧಾರವನ್ನು ಜಾರಿಗೊಳಿಸುವುದಕ್ಕೆ ಕೈಗೊಳ್ಳುವ ಕ್ರಮಗಳು ತನ್ನ ಸಂವಿಧಾನದ ಪ್ರಕಾರವಾಗಿಯೇ ಎಂದು ಪಾಕಿಸ್ತಾನ ಸ್ಪಷ್ಟನೆ ನೀಡಿದೆ. 

ಜಾಧವ್ ಪ್ರಕರಣವನ್ನು ಮರುಪರಿಶೀಲನೆ ಮಾಡಲು ಪಾಕಿಸ್ತಾನ ಕಾನೂನಿನ ಬೇರೆ ಬೇರೆ  ಆಯ್ಕೆಗಳನ್ನು ಪರಿಗಣಿಸುತ್ತಿದೆ ಎಂದು ಪಾಕಿಸ್ತಾನದ ಸೇನೆ ಹೇಳಿತ್ತು. ಈ ಬೆನ್ನಲ್ಲೇ ಪಾಕ್ ನ ವಿದೇಶಾಂಗ ವಕ್ತಾರ ಮೊಹಮ್ಮದ್ ಫೈಸಲ್ ಸ್ಪಷ್ಟನೆ ನೀಡಿದ್ದಾರೆ. 
 
Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.