ವಿದೇಶ

ಮ್ಯೂಸಿಯಂ ನಲ್ಲಿ ಪ್ರೇಮಿಗಳ ಸೆಕ್ಸ್: ವಿಡಿಯೋ ವೈರಲ್!

ಮ್ಯೂಸಿಯಂ ನ ಛಾವಣಿಯಲ್ಲಿ ಪ್ರೇಮಿಗಳು ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮ್ಯೂಸಿಯಂ ನಲ್ಲಿ ಪ್ರೇಮಿಗಳ ಸೆಕ್ಸ್: ವಿಡಿಯೋ ವೈರಲ್!
ಮ್ಯೂಸಿಯಂ ನಲ್ಲಿ ಪ್ರೇಮಿಗಳ ಸೆಕ್ಸ್: ವಿಡಿಯೋ ವೈರಲ್!
Published On :

ತೈವಾನ್‍: ಮ್ಯೂಸಿಯಂ ನ ಛಾವಣಿಯಲ್ಲಿ ಪ್ರೇಮಿಗಳು ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಪೊಲೀಸರು ಈ ವಿಡಿಯೋ ಬಗ್ಗೆ ತನಿಖೆ ಪ್ರಾರಂಭಿಸಿದ್ದು,ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದವರನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಯುವಕ-ಯುವತಿ ಮುಖಕ್ಕೆ ಮಾಸ್ಕ್ ಧರಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪೊಲೀಸರು ಇಬ್ಬರನ್ನೂ ತನಿಖೆಗೆ ಒಳಪಡಿಸಿದ್ದಾರೆ. ಈ ಅಸಭ್ಯ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. 

ತೈವಾನ್‍ನ ತೈನಾನ್ ಆರ್ಟ್ ಮ್ಯೂಸಿಯಂನ ಮೇಲ್ಛಾವಣಿಯಲ್ಲಿ ಈ ಘಟನೆ ನಡೆದಿದೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.