ವಿದೇಶ

ಅಲ್​ ಖೈದಾ ಮುಖ್ಯಸ್ಥ ಅಸಿಮ್ ಉಮರ್​ ಹತ್ಯೆ

ಕುಖ್ಯಾತ ಉಗ್ರ ಸಂಘಟನೆ ಅಲ್ ಖೈದಾದ ಮುಖ್ಯಸ್ಥ ಅಸಿಮ್ ಉಮರ್ ನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ ಎಂದು ತಿಳಿದುಬಂದಿದೆ.

ಅಲ್​ ಖೈದಾ ಮುಖ್ಯಸ್ಥ ಅಸಿಮ್ ಉಮರ್​ ಹತ್ಯೆ
ಅಲ್​ ಖೈದಾ ಮುಖ್ಯಸ್ಥ ಅಸಿಮ್ ಉಮರ್​ ಹತ್ಯೆ
Published On :

ನವದೆಹಲಿ: ಕುಖ್ಯಾತ ಉಗ್ರ ಸಂಘಟನೆ ಅಲ್ ಖೈದಾದ ಮುಖ್ಯಸ್ಥ ಅಸಿಮ್ ಉಮರ್ ನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಅಫ್ಘಾನಿಸ್ಥಾನದ ದಕ್ಷಿಣ ಭಾಗದಲ್ಲಿರುವ ಹೆಲ್ಮಂಡ್​ ಪ್ರಾಂತ್ಯದ ಮುಸಾ ಖಲಾ ಜಿಲ್ಲೆಯಲ್ಲಿ ಭಾರತೀಯ ಉಪಖಂಡದ ಅಲ್​ ಕೈದಾ ಮುಖ್ಯಸ್ಥ ಅಸೀಮ್ ಉಮರ್ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.

ಅಮೆರಿಕದ ಸೇನಾಪಡೆಗಳು ಅಫ್ಘಾನಿಸ್ತಾನದಲ್ಲಿ ಅಲ್​ ಖೈದಾ ಉಗ್ರರ ಮೇಲಿನ ದಾಳಿ ಮುಂದುವರಿಸಿದ್ದು, ಈ ದಾಳಿಯಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಇನ್ನು ಹೆಲ್ಮಂಡ್​ ಪ್ರಾಂತ್ಯದಲ್ಲಿ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.