ಗಿಲ್ಗಿಟ್-ಬಾಲ್ಟಿಸ್ತಾನ್ ಭಾರತದ ಭಾಗ’: ಯುಎನ್ ಹೆಚ್ ಆರ್ ಸಿಯಲ್ಲಿ ಪಾಕ್ ಮಾನ ಮತ್ತೊಮ್ಮೆ ಹರಾಜು!
ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಸಾಮಾಜಿಕ ಕಾರ್ಯಕರ್ತ, ವಾಷಿಂಗ್ಟನ್‌ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿರುವ ಸೆಂಗೆ ಎಚ್ ಸೆರಿಂಗ್ ಪಾಕಿಸ್ತಾನಕ್ಕೆ ಮುಜುಗರ ಉಂಟಾಗುವ ಹೇಳಿಕೆ ನೀಡಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಸಾಮಾಜಿಕ ಕಾರ್ಯಕರ್ತ, ವಾಷಿಂಗ್ಟನ್‌ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿರುವ ಸೆಂಗೆ ಎಚ್ ಸೆರಿಂಗ್ ಪಾಕಿಸ್ತಾನಕ್ಕೆ ಮುಜುಗರ ಉಂಟಾಗುವ ಹೇಳಿಕೆ ನೀಡಿದ್ದಾರೆ.
ಗಿಲ್ಗಿಟ್-ಬಾಲ್ಟಿಸ್ತಾನ್ ಭಾರತದ ಭಾಗ, ಪಾಕಿಸ್ತಾನ 70 ವರ್ಷಗಳಿಂದ ದೊಡ್ಡ ತಡೆಗೋಡೆಯಾಗಿ ನಿಂತಿದೆ ಎಂಬುದನ್ನು ವಿಶ್ವಸಂಸ್ಥೆಯ ಸದಸ್ಯರು ಅರಿತುಕೊಳ್ಳಬೇಕೆಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಪರಿಷತ್ ನಲ್ಲಿ ಪಾಕಿಸ್ತಾನದ ಮಾನವನ್ನು ಸೆಂಗೆ ಎಚ್ ಸೆರಿಂಗ್ ಹರಾಜು ಹಾಕಿದ್ದಾರೆ.
1984 ರ ಸ್ಟೇಟ್ ಸಬ್ಜೆಕ್ಟ್ ರೂಲ್ ನ್ನು ರದ್ದುಪಡಿಸುವ ಮೂಲಕ ಪಾಕಿಸ್ತಾನ ಈ ಪ್ರದೇಶದಲ್ಲಿ ಜನಲಕ್ಷಣ (ಡೆಮಾಗ್ರಫಿ)ವನ್ನು ಬದಲವಾಣೆ ಮಾಡಿದೆ ಎಂದು ಸೆರಿಂಗ್ ಆರೋಪ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


