ಕಾಶ್ಮೀರ ವಿಷಯದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಲು ಪಾಕಿಸ್ತಾನ ಸಿದ್ಧತೆ!
ಕಾಶ್ಮೀರ ವಿಷಯದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಪಾಕಿಸ್ತಾನ ಹೇಳಿದೆ.

ಇಸ್ಲಾಮಾಬಾದ್: ಕಾಶ್ಮೀರ ವಿಷಯದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಪಾಕಿಸ್ತಾನ ಹೇಳಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ರದ್ದತಿ ಹಿನ್ನೆಲೆಯಲ್ಲಿ ಪಾಕಿಸ್ತಾನ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ವಿದೆಶಾಂಗ ಸಚಿವ ಶಾ ಮೆಹ್ಮೂದ್ ಖುರೇಷಿ ಹೇಳಿದ್ದಾರೆ.
ಆ.06 ರಂದು ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡಿದ್ದ ಇಮ್ರಾನ್ ಖಾನ್ ಕಾಶ್ಮೀರದ ವಿಷಯವನ್ನು ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ನ್ಯಾಯಾಲಯ ಸೇರಿದಂತೆ ಎಲ್ಲಾ ವೇದಿಕೆಗಳಲ್ಲೂ ಪ್ರಸ್ತಾಪಿಸುವುದಾಗಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


