ವಿದೇಶ

ಕೊರೋನಾಗೆ ಇಡೀ ವಿಶ್ವ ಕಂಗಾಲು: 1.95 ಲಕ್ಷಕ್ಕೇರಿದ ಸಾವಿನ ಸಂಖ್ಯೆ, 2.79 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ

ಚೀನಾದಲ್ಲಿ ಹುಟ್ಟಿ ವಿವಿಧ ರಾಷ್ಟ್ರಗಳಿಗೆ ಹರಡಿರುವ ಕೊರೋನಾ ವೈರಸ್'ಗೆ ಇದೀಗ ಇಡೀ ವಿಶ್ವವೇ ಕಂಗಾಲಾಗಿದೆ. ಮಹಾಮಾರಿ ವೈರಸ್ ಈವರೆಗೂ ಪ್ರಪಂಚದಾದ್ಯಂತ 1.95 ಮಂದಿಯನ್ನು ಬಲಿಪಡೆದುಕೊಂಡಿದ್ದು, , ವೈರಸ್ ಮಟ್ಟಹಾಕಲು ಇಡೀ ವಿಶ್ವವೇ ಹರಸಾಹಸ ಪಡುತ್ತಿದೆ.

ಕೊರೋನಾಗೆ ಇಡೀ ವಿಶ್ವ ಕಂಗಾಲು: 1.95 ಲಕ್ಷಕ್ಕೇರಿದ ಸಾವಿನ ಸಂಖ್ಯೆ, 2.79 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ
ಸಂಗ್ರಹ ಚಿತ್ರ
Published On :

ಲಂಡನ್: ಚೀನಾದಲ್ಲಿ ಹುಟ್ಟಿ ವಿವಿಧ ರಾಷ್ಟ್ರಗಳಿಗೆ ಹರಡಿರುವ ಕೊರೋನಾ ವೈರಸ್'ಗೆ ಇದೀಗ ಇಡೀ ವಿಶ್ವವೇ ಕಂಗಾಲಾಗಿದೆ. ಮಹಾಮಾರಿ ವೈರಸ್ ಈವರೆಗೂ ಪ್ರಪಂಚದಾದ್ಯಂತ 1.95 ಮಂದಿಯನ್ನು ಬಲಿಪಡೆದುಕೊಂಡಿದ್ದು,  , ವೈರಸ್ ಮಟ್ಟಹಾಕಲು ಇಡೀ ವಿಶ್ವವೇ ಹರಸಾಹಸ ಪಡುತ್ತಿದೆ. 

ಈ ನಡುವೆ  ವಿಶ್ವದ ವಿವಿಧ ರಾಷ್ಟ್ರಗಳಲ್ಲಿ 2,790,986 ಸೋಂಕಿನಿಂದ ಬಳಲುತ್ತಿದ್ದು, ಅಮೆರಿಕಾ ರಾಷ್ಟ್ರ ಒಂದರಲ್ಲಿಯೇ 890,524 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ .ಅಲ್ಲದೆ, ಆ ರಾಷ್ಟ್ರದಲ್ಲಿ ಸಾವಿನ ಸಂಖ್ಯೆ 51,017ಕ್ಕೆ ಏರಿಕೆಯಾಗಿದೆ. 

ಸ್ಪೇನ್ ನಲ್ಲಿ 192,994 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 25,969 ಮಂದಿ ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ 192,994 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 25,969 ಮಂದಿ ಸಾವನ್ನಪ್ಪಿದ್ದಾರೆ. ಫ್ರಾನ್ಸ್ ನಲ್ಲಿ 159,828 ಸೋಂಕು ಪತ್ತೆಯಾಗಿದ್ದು, 22,245 ಸಾವನ್ನಪ್ಪಿದ್ದಾರೆ. ಜರ್ಮನಿಯಲ್ಲಿ 154,999 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 5,760 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಬ್ರಿಟನ್ ನಲ್ಲಿ 143,464 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 19,506 ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.