ವಿದೇಶ

ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭೀರ:ಜಪಾನ್ ಮಾಧ್ಯಮ ವರದಿ

ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಜಪಾನ್ ಮಾಧ್ಯಮ ವರದಿ ಮಾಡಿದೆ.

ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭೀರ:ಜಪಾನ್ ಮಾಧ್ಯಮ ವರದಿ
ಕಿಮ್ ಜೊಂಗ್-ಉನ್
Published On :

ಸಿಯೋಲ್(ಉತ್ತರ ಕೊರಿಯಾ): ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಜಪಾನ್ ಮಾಧ್ಯಮ ವರದಿ ಮಾಡಿದೆ.

ಹೃದಯ ರಕ್ತನಾಳ ಸಮಸ್ಯೆಯಿಂದ ಬಳಲುತ್ತಿರುವ ಉತ್ತರ ಕೊರಿಯಾ ನಾಯಕನ ಆರೋಗ್ಯ ಸ್ಥಿತಿ ಕಳೆದ 10 ದಿನಗಳಿಂದ ತೀವ್ರ ಹದಗೆಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲು ಚೀನಾದಿಂದ ವೈದ್ಯಕೀಯ ತಂಡವನ್ನು ಉತ್ತರ ಕೊರಿಯಾಕ್ಕೆ ಕಳುಹಿಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಆದರೆ ಉತ್ತರ ಕೊರಿಯಾ ಸರ್ಕಾರದಿಂದ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಈ ಮಧ್ಯೆ ಸೋಷಿಯಲ್ ಮೀಡಿಯಾಗಳಲ್ಲಿ ಇಂದು ಅವರು ಮೃತಪಟ್ಟಿದ್ದಾರೆ ಎಂಬ ಟ್ವೀಟ್ ಗಳು ನಸುಕಿನ ಜಾವದಿಂದಲೇ ಟ್ರೆಂಡ್ ಆಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.