ವಿದೇಶ

ಯುಎಇ-ಇಸ್ರೇಲ್ ಶಾಂತಿ ಒಪ್ಪಂದ: ಇಸ್ರೇಲ್ ಪ್ರಧಾನಿ ನೇತನ್ಯಾಹು ವಿರುದ್ಧ ಬೀದಿಗಿಳಿದ ಪ್ರತಿಭಟನಾಕಾರರು!

ಭ್ರಷ್ಟಾಚಾರ ಆರೋಪ ಮತ್ತು ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ಅಸಮರ್ಪಕವಾಗಿ ನಿರ್ವಹಿಸಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಜೆರುಸಲೆಮ್‌ನಲ್ಲಿ ಮತ್ತೆ ಬೀದಗಿಳಿದಿದ್ದಾರೆ.

ಯುಎಇ-ಇಸ್ರೇಲ್ ಶಾಂತಿ ಒಪ್ಪಂದ: ಇಸ್ರೇಲ್ ಪ್ರಧಾನಿ ನೇತನ್ಯಾಹು ವಿರುದ್ಧ ಬೀದಿಗಿಳಿದ ಪ್ರತಿಭಟನಾಕಾರರು!
ಪ್ರತಿಭಟನೆ
Published On :

ಟೆಲ್ ಅವೀವ್: ಭ್ರಷ್ಟಾಚಾರ ಆರೋಪ ಮತ್ತು ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ಅಸಮರ್ಪಕವಾಗಿ ನಿರ್ವಹಿಸಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಜೆರುಸಲೆಮ್‌ನಲ್ಲಿ ಮತ್ತೆ ಬೀದಗಿಳಿದಿದ್ದಾರೆ.

ಇತ್ತೀಚೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನೊಂದಿಗೆ ಐತಿಹಾಸಿಕ ರಾಜತಾಂತ್ರಿಕ ಒಪ್ಪಂದವನ್ನು ಮಾಡಿಕೊಂಡಿದ್ದ ಪ್ರಧಾನಿ ನಿವಾಸದ ಹೊರಗೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಡರಾತ್ರಿ ಘರ್ಷಣೆಯೂ ನಡೆದಿದೆ.

ಎಂಟನೇ ವಾರವೂ ನೆತನ್ಯಾಹು ವಿರೋಧಿ ಪ್ರತಿಭಟನೆ ಮುಂದುವರೆದಿದ್ದರಿಂದ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ಎಳೆದೊಯ್ಯುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ಎಂದು ಅಲ್ ಜಜೀರಾ ಸುದ್ದಿವಾಹಿನಿ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.