ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ರದ್ದುಗೊಳ್ಳುವ ಸಾಧ್ಯತೆ
ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವ ಅರಣ್ಯ ನಾಶ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ತಿಂಗಳ ಭಾರತ ಪ್ರವಾಸವನ್ನು ರದ್ದುಗೊಳಿಸಲು ಮುಂದಾಗಿದ್ದಾರೆ.

ಕ್ಯಾನ್‌ಬೆರಾ: ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವ ಅರಣ್ಯ ನಾಶ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ತಿಂಗಳ ಭಾರತ ಪ್ರವಾಸವನ್ನು ರದ್ದುಗೊಳಿಸಲು ಮುಂದಾಗಿದ್ದಾರೆ.
ಮಾರಿಸನ್ ಜನವರಿ 13 ರಿಂದ 16 ರವರೆಗೆ ತಮ್ಮ ಭಾರತದ ತಮ್ಮ ಸಹೋದ್ಯೋಗಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಬೇಕಿತ್ತು ಆದರೆ ಶುಕ್ರವಾರ ಮಧ್ಯಾಹ್ನ ಅವರು "ಪ್ರವಾಸ ಕೈಗೊಳ್ಳಲು ಒಲವು ತೋರುತ್ತಿಲ್ಲ" ಎಂದು ಹೇಳಿದರು. ಮಾರಿಸನ್ ಅವರು ಆಸ್ಟ್ರೇಲಿಯಾಕ್ಕೆ ಹಿಂದಿರುಗುವಾಗ ಭೇಟಿ ನೀಡಬೇಕಿದ್ದ ಜಪಾನ್‌ಗೆ ಯೋಜಿತ ಪ್ರವಾಸವೂ ರದ್ದುಗೊಳ್ಳಲಿದೆ ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


