ಉದ್ವಿಗ್ನತೆ ನಿವಾರಣೆಗೆ ಶ್ರಮಿಸುವಂತೆ ಜಾಗತಿಕ ನಾಯಕರಿಗೆ ವಿಶ್ವಸಂಸ್ಥೆ ಮನವಿ
ಅಮೆರಿಕ ಪಡೆಗಳು ಇರಾನ್ ಸೇನಾ ಕಮಾಂಡರ್ ಖಾಸಿಂ ಸೊಲೈಮಾನಿ ಹತ್ಯೆ ನಡೆಸಿದ ನಂತರ ಉದ್ಬವವಾಗಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ ನಿವಾರಣೆಗೆ ಶ್ರಮಿಸುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ವಿಶ್ವ ನಾಯಕರಿಗೆ ಮನವಿ ಮಾಡಿದ್ದಾರೆ

ನ್ಯೂಯಾರ್ಕ್: ಅಮೆರಿಕ ಪಡೆಗಳು ಇರಾನ್ ಸೇನಾ ಕಮಾಂಡರ್ ಖಾಸಿಂ ಸೊಲೈಮಾನಿ ಹತ್ಯೆ ನಡೆಸಿದ ನಂತರ ಉದ್ಬವವಾಗಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ ನಿವಾರಣೆಗೆ ಶ್ರಮಿಸುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ವಿಶ್ವ ನಾಯಕರಿಗೆ ಮನವಿ ಮಾಡಿದ್ದಾರೆ
ವಿಶ್ವದಲ್ಲಿನ ಪ್ರಸಕ್ತ ಉದ್ವಿಗ್ನತೆಯ ಮಟ್ಟ ಶತಮಾನದಲ್ಲಿಯೇ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿದೆ. ನಾವು ಅಪಾಯಕಾರಿ ಕಾಲಘಟ್ಟದಲ್ಲಿ ಬದುಕುತ್ತಿದ್ದೇವೆ ಎಂದು ಗುಟೆರಸ್ ಸೋಮವಾರ ಎಚ್ಚರಿಕೆ ನೀಡಿದ್ದಾರೆ
ಇತ್ತೀಚಿನ ಬೆಳವಣಿಗೆಗಳನ್ನು ನಿರ್ದಿಷ್ಟವಾಗಿ ಪ್ರಸ್ತಾಪಿಸದ ಗುಟೆರಸ್, ಪರಮಾಣು ಪ್ರಸರಣ ನಿಗ್ರಹವನ್ನು ಸಹ ಲಘುವಾಗಿ ಪರಿಗಣಿಸುವ ದಿನಗಳು ದೂರವಿಲ್ಲ ಎಂದು ಅವರು ಕಳವಳವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


