ವಿದೇಶ

ಜಾಗತಿಕ ಕೊರೊನವೈರಸ್‍ ಪ್ರಕರಣಗಳ ಸಂಖ್ಯೆ 1 ಕೋಟಿ 28 ಲಕ್ಷಕ್ಕೇರಿಕೆ

ಜಾಗತಿಕ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಭಾನುವಾರ 1 ಕೋಟಿ 28 ಲಕ್ಷ ತಲುಪಿದ್ದರೆ, ಸಾವಿನ ಸಂಖ್ಯೆ 5 ಲಕ್ಷದ 67 ಸಾವಿರಕ್ಕಿಂತ ಹೆಚ್ಚಾಗಿದೆ.

ಜಾಗತಿಕ ಕೊರೊನವೈರಸ್‍ ಪ್ರಕರಣಗಳ ಸಂಖ್ಯೆ 1 ಕೋಟಿ 28 ಲಕ್ಷಕ್ಕೇರಿಕೆ
ಸಂಗ್ರಹ ಚಿತ್ರ
Published On :

ವಾಷಿಂಗ್ಟನ್: ಜಾಗತಿಕ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಭಾನುವಾರ 1 ಕೋಟಿ 28 ಲಕ್ಷ ತಲುಪಿದ್ದರೆ, ಸಾವಿನ ಸಂಖ್ಯೆ 5 ಲಕ್ಷದ 67 ಸಾವಿರಕ್ಕಿಂತ ಹೆಚ್ಚಾಗಿದೆ.

ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಮಾಹಿತಿಯಂತೆ ಜಾಗತಿಕ ಒಟ್ಟು ಪ್ರಕರಣಗಳ ಸಂಖ್ಯೆ 12,847,2932ರಷ್ಟಿದ್ದರೆ, ಸಾವಿನ ಸಂಖ್ಯೆ 567,734ಕ್ಕೆ ಏರಿದೆ ಎಂದು ವಿಶ್ವವಿದ್ಯಾಲಯದ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ) ತನ್ನ ಇತ್ತೀಚಿನ ನವೀಕೃತ ಮಾಹಿತಿಯಲ್ಲಿ ತಿಳಿಸಿದೆ.

ವಿಶ್ವದಲ್ಲಿ ಅತಿ ಹೆಚ್ಚು ಸೋಂಕುಗಳು ಮತ್ತು ಸಾವುಗಳು ಅಮೆರಿಕದಲ್ಲಿ ವರದಿಯಾಗಿದ್ದು ಇವು ಕ್ರಮವಾಗಿ 32,45,158 ಹಾಗೂ 1,34,764 ರಷ್ಟಿವೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.