ನೆಲ್ಸನ್ ಮಂಡೇಲಾ ಪುತ್ರಿ ಜಿಂದ್ಜಿ ವಿಧಿವಶ- ವರದಿಗಳು
ನೆಲ್ಸನ್ ಮಂಡೇಲಾ ಮತ್ತು ವಿನ್ನಿ ಮಡಿಕಿಜೆಲಾ ಮಂಡೇಲಾ ದಂಪತಿಯ ಪುತ್ರಿ ಜಿಂದ್ಜಿ ಮಂಡೇಲಾ ಹ್ಲಾಂಗ್ವಾನೆ ವಿಧಿವಶರಾಗಿದ್ದಾರೆ.ಅವರಿಗೆ 59 ವರ್ಷ ವಯಸ್ಸಾಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ.

ಜೊಹಾನ್ಸ್ ಬರ್ಗ್: ನೆಲ್ಸನ್ ಮಂಡೇಲಾ ಮತ್ತು ವಿನ್ನಿ ಮಡಿಕಿಜೆಲಾ ಮಂಡೇಲಾ ದಂಪತಿಯ ಪುತ್ರಿ ಜಿಂದ್ಜಿ ಮಂಡೇಲಾ ಹ್ಲಾಂಗ್ವಾನೆ ವಿಧಿವಶರಾಗಿದ್ದಾರೆ.ಅವರಿಗೆ 59 ವರ್ಷ ವಯಸ್ಸಾಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ.
ಜಿಂದ್ಜಿ ಅವರು 2015 ರಿಂದ ದಕ್ಷಿಣ ಆಫ್ರಿಕಾದ ಡೆನ್ಮಾರ್ಕ್ ರಾಯಭಾರಿಯಾಗಿದ್ದರು.ಭಾನುವಾರ ರಾತ್ರಿ ಜೊಹಾನ್ಸ್ ಬರ್ಗ್ ಆಸ್ಪತ್ರೆಗೆ ದಾಖಲಾದ ಅವರು ಸೋಮವಾರ ಮುಂಜಾನೆ ನಿಧನರಾದರು ಎಂದು ತಿಳಿದುಬಂದಿದೆ.
ಸಾವಿಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


