ವಿದೇಶ

ಲಂಡನ್: ಮಹಾಮಾರಿ ಕೊರೋನಾ ವೈರಸ್‌ಗೆ ಭಾರತೀಯ ಮೂಲದ ವ್ಯಕ್ತಿ ಸಾವು

ಚೀನಾ ಬಳಿಕ ಇಡೀ ಜಗತ್ತನ್ನೇ ತಲ್ಲಣಗೊಳಿಸರುವ ಕೊರೋನಾ ವೈರಸ್ ಭಾರತದಲ್ಲೂ ತನ್ನ ಕಂದಬ ಬಾಹು ಚಾಚುತ್ತಿದ್ದು ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.

ಲಂಡನ್: ಮಹಾಮಾರಿ ಕೊರೋನಾ ವೈರಸ್‌ಗೆ ಭಾರತೀಯ ಮೂಲದ ವ್ಯಕ್ತಿ ಸಾವು
ಮನೋಹರ್ ಕೃಷ್ಣ ಪ್ರಭು
Published On :

ನವದೆಹಲಿ: ಚೀನಾ ಬಳಿಕ ಇಡೀ ಜಗತ್ತನ್ನೇ ತಲ್ಲಣಗೊಳಿಸರುವ ಕೊರೋನಾ ವೈರಸ್ ಭಾರತದಲ್ಲೂ ತನ್ನ ಕಂದಬ ಬಾಹು ಚಾಚುತ್ತಿದ್ದು ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. 

ಇನ್ನು ಓರ್ವ ಭಾರತೀಯ ಕೊರೋನಾ ವೈರಸ್ ಗೆ ಬಲಿಯಾಗಿದ್ದು ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಹಾಮಾರಿ ಕೊರೋನಾಗೆ ಭಾರತೀಯ ಮೂಲದ ಬ್ರಿಟನ್ ನಲ್ಲಿ ವಾಸವಿದ್ದ 80 ವರ್ಷದ ಮನೋಹರ್ ಕೃಷ್ಣ ಪ್ರಭು ಮೃತಪಟ್ಟಿದ್ದಾರೆ. 

ಲಂಡನ್ ನ ವ್ಯಾಟ್ ಪೋರ್ಡ್ ಜನರಲ್ ಆಸ್ಪತ್ರೆಯಲ್ಲಿ ಮನೋಹರ್ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ. ಇನ್ನು ಭಾರತೀಯ ಮೂಲದವರು ಸಾವನ್ನಪ್ಪಿದ ಮೊದಲ ಪ್ರಕರಣ ಇದಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.