ವಿದೇಶ

ಕೊರೋನಾ ಸೋಂಕಿತರನ್ನು ಇರಿಸಿದ್ದ ಚೀನಾದ ಹೋಟೆಲ್ ಕಟ್ಟಡ ಕುಸಿತ; ಮೃತ ಸಂಖ್ಯೆ 26ಕ್ಕೆ ಏರಿಕೆ

ಚೀನಾದಲ್ಲಿ ಕೊರೋನಾ ಸೋಂಕಿತರನ್ನು ಇರಿಸಿದ್ದ ಗ್ಸಿನ್ಜಿಯಾ ಎಕ್ಸ್ ಪ್ರೆಸ್ ಹೋಟೆಲ್ ಕುಸಿತದಿಂದ ಮೃತಪಟ್ಟವರ ಸಂಖ್ಯೆ 26ಕ್ಕೇರಿಕೆಯಾಗಿದ್ದು, ಇನ್ನೂ ಮೂವರು ಕಟ್ಟಡದ ಅವಶೇಷಗಳ ಅಡಿಗೆ ಸಿಲುಕಿದ್ದಾರೆ ಎನ್ನಲಾಗಿದೆ.

ಕೊರೋನಾ ಸೋಂಕಿತರನ್ನು ಇರಿಸಿದ್ದ ಚೀನಾದ ಹೋಟೆಲ್ ಕಟ್ಟಡ ಕುಸಿತ; ಮೃತ ಸಂಖ್ಯೆ 26ಕ್ಕೆ ಏರಿಕೆ
ಕೊರೋನಾ ಸೋಂಕಿತರನ್ನು ಇರಿಸಿದ್ದ ಚೀನಾದ ಹೋಟೆಲ್ ಕಟ್ಟಡ ಕುಸಿತ; ಮೃತ ಸಂಖ್ಯೆ 26ಕ್ಕೆ ಏರಿಕೆ
Published On :

ಬೀಜಿಂಗ್: ಚೀನಾದಲ್ಲಿ ಕೊರೋನಾ ಸೋಂಕಿತರನ್ನು ಇರಿಸಿದ್ದ ಗ್ಸಿನ್ಜಿಯಾ ಎಕ್ಸ್ ಪ್ರೆಸ್ ಹೋಟೆಲ್ ಕುಸಿತದಿಂದ ಮೃತಪಟ್ಟವರ ಸಂಖ್ಯೆ 26ಕ್ಕೇರಿಕೆಯಾಗಿದ್ದು, ಇನ್ನೂ ಮೂವರು ಕಟ್ಟಡದ ಅವಶೇಷಗಳ ಅಡಿಗೆ ಸಿಲುಕಿದ್ದಾರೆ ಎನ್ನಲಾಗಿದೆ.

ಮಾಧ್ಯಮ ವರದಿ ಪ್ರಕಾರ, ಇಲ್ಲಿಯವರೆಗೆ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 68 ಜನರನ್ನು ಹೊರತೆಗೆಯಲಾಗಿದ್ದು, ಅವರಲ್ಲಿ 26 ಮಂದಿ ಮೃತಪಟ್ಟಿದ್ದಾರೆ. ಉಳಿದ ಮೂವರನ್ನು ಹೊರತೆಗೆಯುವ ಕಾರ್ಯಾಚರಣೆ ಜಾರಿಯಲ್ಲಿದೆ.

ಈ ಹೋಟೆಲ್ ನಲ್ಲಿ ಕೊರೋನಾ ಸೋಂಕಿತ ರೋಗಿಗಳನ್ನು ಪ್ರತ್ಯೇಕವಾಗಿರಿಸಿ ತಪಾಸಣೆ ನಡೆಸಲಾಗುತ್ತಿತ್ತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.