ವಿದೇಶ

ಕೊರೋನ ವೈರಸ್; ಚೀನಾದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 3,158ಕ್ಕೆ ಏರಿಕೆ

ಚೀನಾದಲ್ಲಿ ಕೊರೋನ ವೈರಸ್ ಮಹಾಮಾರಿ ಸೋಂಕಿನ ಪ್ರಕರಣಗಳ ಸಂಖ್ಯೆ 80,770 ಮೀರಿದ್ದು, ಸಾವಿನ ಸಂಖ್ಯೆ 3,158ಕ್ಕೆ ತಲುಪಿದೆ. 61,000 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಸಮಿತಿ ಬುಧವಾರ ತಿಳಿಸಿದೆ.

ಕೊರೋನ ವೈರಸ್; ಚೀನಾದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 3,158ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ಬೀಜಿಂಗ್: ಚೀನಾದಲ್ಲಿ ಕೊರೋನ ವೈರಸ್ ಮಹಾಮಾರಿ ಸೋಂಕಿನ ಪ್ರಕರಣಗಳ ಸಂಖ್ಯೆ 80,770 ಮೀರಿದ್ದು, ಸಾವಿನ ಸಂಖ್ಯೆ 3,158ಕ್ಕೆ ತಲುಪಿದೆ. 61,000 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಸಮಿತಿ ಬುಧವಾರ ತಿಳಿಸಿದೆ.

ರಾಜ್ಯ ಆರೋಗ್ಯ ಸಮಿತಿಯು ಚೀನಾದ 31 ಪ್ರಾಂತ್ಯಗಳಿಂದ ಒಟ್ಟು 80,778 ಕರೋನವೈರಸ್ ಸೋಂಕಿನ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದಿದೆ. 

ಇದರಲ್ಲಿ ಪ್ರಸ್ತುತ 16,145 ಜನರು ಅನಾರೋಗ್ಯದಿಂದ ಬಳಲುತ್ತಿದ್ದು, 4,492 ಜನರ ಸ್ಥಿತಿ ಗಂಭೀರವಾಗಿದೆ. 61,475 ಜನರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಇಲ್ಲಿಯವರೆಗೆ 3,158 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಮಿತಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.