ಕೊರೋನಾ ಅಧಿಕೇಂದ್ರಗಳಿಗೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಲಿರುವ ಚೀನಾ
ಕೊರೋನಾ ವೈರಸ್ ಸೋಂಕು ಪ್ರಾರಂಭವಾಗಿದ ಹುಬೇ ಪ್ರಾಂತ್ಯದಲ್ಲಿ ವಿಧಿಸಲಾಗಿದ್ದ ಸಂಚಾರ ನಿರ್ಬಂಧವನ್ನು ಹಿಂಪಡೆಯುವುದಾಗಿ ಚೀನಾ ಹೇಳಿದೆ.

ಕೊರೋನಾ ವೈರಸ್ ಸೋಂಕು ಪ್ರಾರಂಭವಾಗಿದ ಹುಬೇ ಪ್ರಾಂತ್ಯದಲ್ಲಿ ವಿಧಿಸಲಾಗಿದ್ದ ಸಂಚಾರ ನಿರ್ಬಂಧವನ್ನು ಹಿಂಪಡೆಯುವುದಾಗಿ ಚೀನಾ ಹೇಳಿದೆ.
ಸುಮಾರು 3 ತಿಂಗಳ ನಂತರ ಹುಬೇ ಪ್ರಾಂತ್ಯದ ರಾಜಧಾನಿ ನಗರ ವುಹಾನ್ ನಲ್ಲಿ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸುವುದಾಗಿ ಹೇಳಿದೆ. ಸುಮಾರು 11 ಮಿಲಿಯನ್ ಜನಸಂಖ್ಯೆ ಇರುವ ವುಹಾನ್ ನಲ್ಲಿ 2019 ರ ಡಿಸೆಂಬರ್ ನಲ್ಲಿ ಕೊರೋನಾ ಪತ್ತೆಯಾಗಿತ್ತು. ಸತತ 5 ದಿನಗಳಿಂದ ಈ ಪ್ರಾಂತ್ಯದಲ್ಲಿ ಯಾವುದೇ ಹೊಸ ಪ್ರಕರಣಗಳೂ ದಾಖಲಾಗಿರಲಿಲ್ಲ. ಆದರೆ ಮಾ.23 ರಂದು ಒಂದು ಪ್ರಕರಣ ದಾಖಲಾಗಿದೆ.
ಹುಬೆ ಪ್ರಾಂತ್ಯದಲ್ಲಿರುವ ಜನತೆ ಗ್ರೀನ್ ಹೆಲ್ತ್ ಕೋಡ್ ನೊಂದಿಗೆ ಎಂದಿನಂತೆ ಚೀನಾದ ಇತರ ಭಾಗಗಳಿಗೆ ಪ್ರಯಾಣಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


