ವಿದೇಶ

ಕೊರೋನಾ ವೈರಸ್ ವಿಶ್ವದಲ್ಲಿ 11 ದಶಲಕ್ಷ ಜನರು ಬಡತನಕ್ಕೆ ತಳ್ಳಬಹುದು:ವಿಶ್ವಬ್ಯಾಂಕ್ ವರದಿ

ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೋನಾ ವೈರಸ್ ಸೋಂಕು ವಿಶ್ವದ ಬಹುತೇಕ ರಾಷ್ಟ್ರಗಳಿಗೆ ವ್ಯಾಪಿಸಿ ಪೂರ್ವ ಏಷ್ಯಾದಲ್ಲಿ 11 ದಶಲಕ್ಷಕ್ಕೂ ಅಧಿಕ ಜನರನ್ನು ಬಡತನಕ್ಕೆ ನೂಕಲಿದೆ ಎಂದು ವಿಶ್ವ ಬ್ಯಾಂಕ್ ಎಚ್ಚರಿಕೆ ನೀಡಿದೆ.

ಕೊರೋನಾ ವೈರಸ್ ವಿಶ್ವದಲ್ಲಿ 11 ದಶಲಕ್ಷ ಜನರು ಬಡತನಕ್ಕೆ ತಳ್ಳಬಹುದು:ವಿಶ್ವಬ್ಯಾಂಕ್ ವರದಿ
Published On :

ವಾಷಿಂಗ್ಟನ್:ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೋನಾ ವೈರಸ್ ಸೋಂಕು ವಿಶ್ವದ ಬಹುತೇಕ ರಾಷ್ಟ್ರಗಳಿಗೆ ವ್ಯಾಪಿಸಿ ಪೂರ್ವ ಏಷ್ಯಾದಲ್ಲಿ 11 ದಶಲಕ್ಷಕ್ಕೂ ಅಧಿಕ ಜನರನ್ನು ಬಡತನಕ್ಕೆ ನೂಕಲಿದೆ ಎಂದು ವಿಶ್ವ ಬ್ಯಾಂಕ್ ಎಚ್ಚರಿಕೆ ನೀಡಿದೆ.

ಸಾಂಕ್ರಾಮಿಕವ ಜಾಗತಿಕ ಆಘಾತವನ್ನುಂಟುಮಾಡಿದೆ. ಇದು ದೇಶಗಳ ಬೆಳವಣಿಗೆಯನ್ನು ಸ್ಥಗಿತಗೊಳಿಸುವುದು ಮಾತ್ರವಲ್ಲದೆ ಬಡತನಕ್ಕೆ ಜನರನ್ನು ದೂಡುತ್ತದೆ ಎಂದು ಪೂರ್ವ ಏಷ್ಯಾದ ವಿಶ್ವ ಬ್ಯಾಂಕ್ ನ ಮುಖ್ಯ ಆರ್ಥಿಕ ತಜ್ಞ ಆದಿತ್ಯ ಮಟ್ಟೂ ತಿಳಿಸಿದ್ದಾರೆ.

ಉತ್ತಮ ಸನ್ನಿವೇಶದಲ್ಲಿಯೂ ಸಹ, ದೇಶಗಳು ಬೆಳವಣಿಗೆಯಲ್ಲಿ ತೀವ್ರ ಕುಸಿತವನ್ನು ಕಾಣಲಿವೆ. ಚೀನಾದ ವಿಸ್ತರಣೆಯು 2019 ರಲ್ಲಿ 6.1 ಪ್ರತಿಶತದಿಂದ 2.3 ಪ್ರತಿಶತಕ್ಕೆ ಕುಂಠಿತವಾಗಲಿದೆ ಎಂದು ವರದಿಯೊಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.