ವಿದೇಶ

ಕೋವಿಡ್-19 ಹರಡುವಿಕೆ ಹಿಂದೆ ವುಹಾನ್ ಮಾರುಕಟ್ಟೆ ಪಾತ್ರವಿದೆ, ಹೆಚ್ಚಿನ ಸಂಶೋಧನೆ ಅಗತ್ಯ: ವಿಶ್ವ ಆರೋಗ್ಯ ಸಂಸ್ಥೆ

ಕೋವಿಡ್-19 ಹರಡುವಿಕೆ ಹಿಂದೆ ಚೀನಾದ ವುಹಾನ್ ನಗರದ ವನ್ಯಜೀವಿ ಮಾಂಸ ಮಾರುಕಟ್ಟೆಯ ಪಾತ್ರವಿದೆ ಎಂದು ವಿಶ್ವ ಆರೋಗ್ಯ ಸಂಸ್ಧೆ(ಡಬ್ಲ್ಯುಎಚ್ಒ) ಹೇಳಿದೆ.

ಕೋವಿಡ್-19 ಹರಡುವಿಕೆ ಹಿಂದೆ ವುಹಾನ್ ಮಾರುಕಟ್ಟೆ ಪಾತ್ರವಿದೆ, ಹೆಚ್ಚಿನ ಸಂಶೋಧನೆ ಅಗತ್ಯ: ವಿಶ್ವ ಆರೋಗ್ಯ ಸಂಸ್ಥೆ
ವುಹಾನ್ ಮಾರುಕಟ್ಟೆ
Published On :

ಜಿನಿವಾ: ಕೋವಿಡ್-19 ಹರಡುವಿಕೆ ಹಿಂದೆ ಚೀನಾದ ವುಹಾನ್ ನಗರದ ವನ್ಯಜೀವಿ ಮಾಂಸ ಮಾರುಕಟ್ಟೆಯ ಪಾತ್ರವಿದೆ ಎಂದು ವಿಶ್ವ ಆರೋಗ್ಯ ಸಂಸ್ಧೆ(ಡಬ್ಲ್ಯುಎಚ್ಒ) ಹೇಳಿದೆ.

ತೀವ್ರ ಮಟ್ಟದಲ್ಲಿ ಕೊರೋನಾ ವೈರಸ್ ಹರಡಲು ಮಾರುಕಟ್ಟೆ ಮೂಲವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆ ಆಗಬೇಕಿದೆ ಎಂದು ಡಬ್ಲ್ಯುಎಚ್ಒದ ಆಹಾರ ಸುರಕ್ಷತಾ ತಜ್ಞ ಪೀಟರ್ ಬೆನ್ ಎಂಬಾರೆಕ್ ಹೇಳಿದ್ದಾರೆ. 

ಕೊರೋನಾ ವೈರಸ್ ಹರಡುವಿಕೆ ತಡೆಯುವ ಉದ್ದೇಶದಿಂದ ಚೀನಾ ಜನವರಿಯಲ್ಲೇ ಈ ಮಾರುಕಟ್ಟೆಯನ್ನು ಬಂದ್ ಮಾಡಿತ್ತು. ವೈರಸ್ ಹರಡುವಿಕೆ ಹಿಂದೆ ಮಾರುಕಟ್ಟೆಯ ಪಾತ್ರ ಇರುವುದು ಸ್ಪಷ್ಟ. ಆದರೆ ಯಾವ ರೀತಿಯ ಪಾತ್ರ ಎಂಬುದನ್ನು ತಿಳಿಯುವುದಕ್ಕೆ ಹೆಚ್ಚಿನ ಸಂಶೋಧನೆಯ ಅಗತ್ಯವಿದೆ ಎಂದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.