ವಿದೇಶ

107 ಮಂದಿ ಪ್ರಯಾಣಿಕರಿದ್ದ ಪಾಕ್ ವಿಮಾನ ವಸತಿ ಪ್ರದೇಶದ ಮೇಲೆ ಪತನ, ಭೀಕರ ವಿಡಿಯೋ!

ಲಾಹೋರ್ ನಿಂದ ಕರಾಚಿಗೆ ತೆರಳುತ್ತಿದ್ದ ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನ(ಪಿಐಎ) ವಸತಿ ಪ್ರದೇಶದಲ್ಲಿ ಪತನಗೊಂಡಿದ್ದು 107 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

107 ಮಂದಿ ಪ್ರಯಾಣಿಕರಿದ್ದ ಪಾಕ್ ವಿಮಾನ ವಸತಿ ಪ್ರದೇಶದ ಮೇಲೆ ಪತನ, ಭೀಕರ ವಿಡಿಯೋ!
ಪಾಕ್ ವಿಮಾನ
Published On :

ಕರಾಚಿ: ಲಾಹೋರ್ ನಿಂದ ಕರಾಚಿಗೆ ತೆರಳುತ್ತಿದ್ದ ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನ(ಪಿಐಎ) ವಸತಿ ಪ್ರದೇಶದಲ್ಲಿ ಪತನಗೊಂಡಿದ್ದು 107 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. 

ಕರಾಚಿ ವಿಮಾನ ನಿಲ್ದಾಣ ಸಮೀಪದ ಮಾಡಲ್ ಟೌನ್ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ. ಇನ್ನು ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿರುವ ಸಾಧ್ಯತೆ ಇದೆ. 

ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನ ಸಂಸ್ಧೆಗೆ ಸೇರಿದ ಎ320 ವಿಮಾನ ಮನೆಗಳ ಮೇಲೆ ಬಿದ್ದಿರುವುದರಿಂದ 8 ರಿಂದ 10 ಮನೆಗಳು ಜಖಂಗೊಂಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.