ಜಾಗತಿಕ ಕೋವಿಡ್-19 ಪ್ರಕರಣಗಳ ಸಂಖ್ಯೆ 3 ಕೋಟಿ 77 ಲಕ್ಷ!
ಜಾಗತಿಕವಾಗಿ ಕೊವಿಡ್ ನ ಪ್ರಕರಣಗಳ ಸಂಖ್ಯೆ ಸೋಮವಾರದ ವೇಳೆಗೆ 3 ಕೋಟಿ 77 ಲಕ್ಷ ತಲುಪಿದ್ದುದ್ದು ಸಾವಿನ ಸಂಖ್ಯೆ 1,081,453ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್‍ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ವಾಷಿಂಗ್ಟನ್: ಜಾಗತಿಕವಾಗಿ ಕೊವಿಡ್ ನ ಪ್ರಕರಣಗಳ ಸಂಖ್ಯೆ ಸೋಮವಾರದ ವೇಳೆಗೆ 3 ಕೋಟಿ 77 ಲಕ್ಷ ತಲುಪಿದ್ದುದ್ದು ಸಾವಿನ ಸಂಖ್ಯೆ 1,081,453ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್‍ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.
ಸದ್ಯ ವಿಶ್ವದಾದ್ಯಂತ ಒಟ್ಟು ಪ್ರಕರಣಗಳ ಸಂಖ್ಯೆ 37,749,974 ಮತ್ತು ಸಾವಿನ ಸಂಖ್ಯೆ 1,081,453ಕ್ಕೆ ಏರಿದೆ ಎಂದು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್ಎಸ್ಇ) ತನ್ನ ಇತ್ತೀಚಿನ ನವೀಕೃತ ಮಾಹಿತಿಯಲ್ಲಿ ತಿಳಿಸಿದೆ.
ಸಿಎಸ್ಎಸ್ಇ ವರದಿಯಂತೆ, ವಿಶ್ವದ ಅತಿ ಹೆಚ್ಚು ಪ್ರಕರಣಗಳು ಮತ್ತು ಸಾವುಗಳು ಅಮೆರಿಕದಲ್ಲಿ ವರದಿಯಾಗಿದ್ದು ಈ ಸಂಖ್ಯೆ ಕ್ರಮವಾಗಿ 77,61,637 ಮತ್ತು 2,14,767 ರಷ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


