ಯೆಮೆನ್ ನಲ್ಲಿ ದೋಣಿ ದುರಂತ: ಕನಿಷ್ಠ 42 ಜನ ಸಾವು
ಡಿಜಿಬೌಟಿ ಕರಾವಳಿಯ ಬಳಿ ಕಳ್ಳಸಾಗಾಣಿಕೆದಾರರ ದೋಣಿ ಅಪಘಾತಕ್ಕೀಡಾಗಿ ಕನಿಷ್ಠ 42 ವಲಸಿಗರು ಸಾವನ್ನಪ್ಪಿದ್ದಾರೆ ಎಂದು ಅಂತಾರಾಷ್ಟ್ರೀಯ ವಲಸೆ ಸಂಸ್ಥೆ (ಐಒಎಂ) ತಿಳಿಸಿದೆ.

ಸನಾ: ಡಿಜಿಬೌಟಿ ಕರಾವಳಿಯ ಬಳಿ ಕಳ್ಳಸಾಗಾಣಿಕೆದಾರರ ದೋಣಿ ಅಪಘಾತಕ್ಕೀಡಾಗಿ ಕನಿಷ್ಠ 42 ವಲಸಿಗರು ಸಾವನ್ನಪ್ಪಿದ್ದಾರೆ ಎಂದು ಅಂತಾರಾಷ್ಟ್ರೀಯ ವಲಸೆ ಸಂಸ್ಥೆ (ಐಒಎಂ) ತಿಳಿಸಿದೆ.
ಕಳ್ಳಸಾಗಾಣಿಕೆದಾರರು ನಡೆಸುತ್ತಿದ್ದ ದೋಣಿ, ಸೋಮವಾರ ಮುಂಜಾನೆ ಡಿಬೌಟಿಗೆ ಹೋಗುವಾಗ ಪತನಗೊಂಡು ಕನಿಷ್ಠ 42 ಜನರು ಮೃತಪಟ್ಟಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಡಗು ತಲೆಕೆಳಗಾಗಿ ಮುಗುಚಿಕೊಳ್ಳಲು ನಿಖರ ಕಾರಣವೇನೆಂಬುದು ಇನ್ನೂ ತಿಳಿದು ಬಂದಿಲ್ಲ ಮಾರ್ಚ್‌ನಲ್ಲಿ ಯೆಮನ್‌ನಿಂದ ಬರುವ ವಲಸಿಗರ ಸಂಖ್ಯೆಯೂ ತಿಂಗಳು ಕಳೆದಂತೆ ಹೆಚ್ಚಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


