ವಿದೇಶ

ಅಫ್ಘಾನ್ ವಾಯುಪಡೆ ವಿಮಾನ ಹೊಡೆದುರುಳಿಸಿದ ಉಜ್ಬೆಕಿಸ್ತಾನ್

ಉಜ್ಬೇಕ್ ವಾಯು ರಕ್ಷಣಾ ವ್ಯವಸ್ಥೆಯು ಅಫ್ಘಾನಿಸ್ತಾನದ ವಾಯುಪಡೆಯ ವಿಮಾನವನ್ನು ಹೊಡೆದುರುಳಿಸಿದೆ.

ಅಫ್ಘಾನ್ ವಾಯುಪಡೆ ವಿಮಾನ ಹೊಡೆದುರುಳಿಸಿದ ಉಜ್ಬೆಕಿಸ್ತಾನ್
ಪ್ರತ್ಯಕ್ಷ ದೃಶ್ಯ
Published On :

ತಾಷ್ಕೆಂಟ್: ಉಜ್ಬೇಕ್ ವಾಯು ರಕ್ಷಣಾ ವ್ಯವಸ್ಥೆಯು ಅಫ್ಘಾನಿಸ್ತಾನದ ವಾಯುಪಡೆಯ ವಿಮಾನವನ್ನು ಹೊಡೆದುರುಳಿಸಿದೆ.

ಅಫ್ಘಾನ್ ವಾಯುಪಡೆಯ ವಿಮಾನವು ಉಜ್ಬೆಕ್ ವಾಯುಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸುವ ಪ್ರಯತ್ನದಲ್ಲಿದ್ದಾಗ, ಉಜ್ಬೆಕ್ ವಾಯು ರಕ್ಷಣಾ ವ್ಯವಸ್ಥೆಯು ಆ ವಿಮಾನವನ್ನು ಉರುಳಿಸಿದೆ ಎಂದು ರಕ್ಷಣಾ ಸಚಿವಾಲಯವು ಸೋಮವಾರ ಮಾಹಿತಿ ನೀಡಿದೆ.

ಆಗಸ್ಟ್ 15ರಂದು, ಸುರ್ಸೊಂಡಾರ್ಯೊ ಪ್ರದೇಶದ ಶೆರಾಬಾದ್ ಜಿಲ್ಲೆಯಲ್ಲಿ, ಅಫ್ಘಾನ್ ಸೇನಾ ವಿಮಾನ ಉಜ್ಬೇಕಿಸ್ತಾನದ ವಾಯುಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸುವ ಪ್ರಯತ್ನವನ್ನು ಉಜ್ಬೇಕ್ ವಾಯುಪಡೆಯ ವಾಯು ರಕ್ಷಣಾ ಪಡೆಗಳು ತಡೆದವು ಎಂದು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.