ಜಾಗತಿಕ ಕನಿಷ್ಠ ತೆರಿಗೆ: ನಿರ್ಮಲಾ- ಯೆಲೆನ್ ಸಮಾಲೋಚನೆ
ಜಾಗತಿಕ ಕನಿಷ್ಠ ತೆರಿಗೆ ಕುರಿತು ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅಮೆರಿಕ ಖಜಾನೆ ಕಾರ್ಯದರ್ಶಿ ಜಾನೆಟ್ ಎಲ್ ಯೆಲೆನ್ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ವಾಷಿಂಗ್ಟನ್: ಜಾಗತಿಕ ಕನಿಷ್ಠ ತೆರಿಗೆ ಕುರಿತು ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅಮೆರಿಕ ಖಜಾನೆ ಕಾರ್ಯದರ್ಶಿ ಜಾನೆಟ್ ಎಲ್ ಯೆಲೆನ್ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ಜಾನೆಟ್ ಎಲ್ ಯೆಲೆನ್ ಜಾಗತಿಕ ಕನಿಷ್ಠ ತೆರಿಗೆಯನ್ನು ಜಾರಿಗೆ ತರಲು ಸೀತಾರಾಮನ್ ಅವರ ಸಹಕಾರ ಕೋರಿದರು ಎಂದು ಖಜಾನೆ ಇಲಾಖೆ ತಿಳಿಸಿದೆ.
ದೂರವಾಣಿ ಸಂಭಾಷಣೆಯ ಸಂದರ್ಭದಲ್ಲಿ ಜಿ-20, ಮತ್ತು ಒಇಸಿಡಿಯಲ್ಲಿ ಭಾರತದ ಸಹಭಾಗಿತ್ವದ ಮಹತ್ವವನ್ನು ಯೆಲೆನ್ ಒತ್ತಿ ಹೇಳಿದ್ದು, ಆರ್ಥಿಕತೆಯ ಅಭಿವೃದ್ಧಿಗೆ ಅಂತಾರಾಷ್ಟ್ರೀಯ ತೆರಿಗೆ ವ್ಯವಸ್ಥೆ ಸಹಕಾರಿಯಾಗಲಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


