ಇಂಡೋನೇಷ್ಯಾ ದ್ವೀಪರಾಷ್ಟ್ರ ಬಳಿ ಸಾಗರ ಗರ್ಭದಲ್ಲಿ 5.7 ತೀವ್ರತೆ ಭೂಕಂಪ: ಸುನಾಮಿ ಭೀತಿ?
ಇಂಡೊನೇಷ್ಯಾಗೆ ಸೇರಿದ ಸೇರಮ್ ದ್ವೀಪದಿಂದ 65 ಕಿ.ಮೀ ದೂರದಲ್ಲಿ, ಭೂಮಿಯಿಂದ 10 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ.

ಜಕಾರ್ತ: ಇಂಡೊನೇಷ್ಯಾ ದ್ವೀಪರಾಷ್ಟ್ರದ ಪೂರ್ವ ಭಾಗದಲ್ಲಿ ಸಾಗರಗರ್ಭದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆ ದಾಖಲಾಗಿದೆ. ಇದುವರೆಗೂ ಯಾವುದೇ ಸಾವು ನೋವಾಗಲಿ, ಹಾನಿಯಾಗಲಿ ಸಂಭವಿಸಿರುವುದು ಪತ್ತೆಯಾಗಿಲ್ಲ.
ಇಂಡೊನೇಷ್ಯಾಗೆ ಸೇರಿದ ಸೇರಮ್ ದ್ವೀಪದಿಂದ 65 ಕಿ.ಮೀ ದೂರದಲ್ಲಿ, ಭೂಮಿಯಿಂದ 10 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಸುನಾಮಿ ಏಳುವ ಭೀತಿ ಎದುರಾಗಿತ್ತು.
ಇದನ್ನೂ ಓದಿ: ರಾಜ್ಯದಲ್ಲಿ ಐದು ವಾರಗಳಲ್ಲಿ 16 ಬಾರಿ ಭೂಕಂಪನ!
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಂಡೋನೇಷ್ಯಾ ಭೂಗರ್ಭಶಾಸ್ತ್ರ ಇಲಾಖೆ ಭೂಕಂಪದಿಂದ ಸುನಾಮಿ ಏಳುವ ಯಾವುದೇ ಸಾಧ್ಯತೆಗಳನ್ನು ತಳ್ಳಿ ಹಾಕಿದೆ. ಇದರಿಂದಾಗಿ ಇಂಡೊನೇಷ್ಯಾದ ಕರಾವಳಿ ಪ್ರದೇಶದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
Related Article
10 ದಿನಗಳಿಂದ ಭೂಕಂಪನ: ಗಡಿಕೇಶ್ವರ ಗ್ರಾಮಕ್ಕೆ ಎನ್‌ಜಿಆರ್‌ಐ ತಂಡ ಭೇಟಿ; ತಾತ್ಕಾಲಿಕ ಸಿಸ್ಮೋಮೀಟರ್ ಸ್ಥಾಪನೆ
ಕಲಬುರಗಿಯಲ್ಲಿ ಲಘು ಭೂಕಂಪನ: ಗಡಿಕೇಶ್ವರದಲ್ಲಿ 3 ಬಾರಿ ಕಂಪಿಸಿದ ಭೂಮಿ, ಜನರಲ್ಲಿ ಆತಂಕ ಸೃಷ್ಟಿ
ಚಿಂಚೋಳಿಯಲ್ಲಿ ಲಘು ಭೂಕಂಪದ ಅನುಭವ: ಮನೆಯಿಂದ ಹೊರ ಓಡಿ ಬಂದ ಜನ
ಬಸವನ ಬಾಗೇವಾಡಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲು
ಹಾಸನ ಜಿಲ್ಲೆಯ ಸುತ್ತಮುತ್ತ ಲಘು ಭೂಕಂಪನ
ಅಸ್ಸಾಂನಲ್ಲಿ ಭಾರೀ ಭೂಕಂಪ: 6.4 ತೀವ್ರತೆ, ನಡುಗಿದ ಕಟ್ಟಡ, ಕಂಗೆಟ್ಟ ಜನ, ಪ್ರಧಾನಿ-ಗೃಹ ಸಚಿವ ನೆರವಿನ ಭರವಸೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


