ವಿದೇಶ

ಚೀನಾ ಉದ್ದಿಮೆಗಳಿಗೆ ಪಾಕಿಸ್ತಾನ ಸರ್ಕಾರದ ಪ್ರೋತ್ಸಾಹ ನಿರಂತರ: ಇಮ್ರಾನ್ ಖಾನ್ ಭರವಸೆ

ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೀನಾ ಸಂಸ್ಥೆಗಳು ಈ ಹಿಂದೆ ಪಾಕ್ ನಲ್ಲಿನ ರಸ್ತೆ ಮತ್ತಿತರ ಮೂಲಭೂತ ಸವಲತ್ತುಗಳ ಕೊರತೆಯಿಂದ ಸಮಸ್ಯೆಯಾಗುತ್ತಿರುವುದಾಗಿ ದೂರಿದ್ದರು.

ಚೀನಾ ಉದ್ದಿಮೆಗಳಿಗೆ ಪಾಕಿಸ್ತಾನ ಸರ್ಕಾರದ ಪ್ರೋತ್ಸಾಹ ನಿರಂತರ: ಇಮ್ರಾನ್ ಖಾನ್ ಭರವಸೆ
ಇಮ್ರಾನ್ ಖಾನ್
Published On :

ಇಸ್ಲಾಮಾಬಾದ್: ಪಾಕಿಸ್ತಾನ ನೆಲದಲ್ಲಿ ಚೀನಾ ಉದ್ದಿಮೆಗಳು ಕಾರ್ಯಾಚರಿಸಲು ಪಾಕಿಸ್ತಾನ ಸಹಕಾರ ನೀಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. 

ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೀನಾ ಸಂಸ್ಥೆಗಳು ಈ ಹಿಂದೆ ಪಾಕ್ ನಲ್ಲಿನ ರಸ್ತೆ ಮತ್ತಿತರ ಮೂಲಭೂತ ಸವಲತ್ತುಗಳ ಕೊರತೆಯಿಂದ ಸಮಸ್ಯೆಯಾಗುತ್ತಿರುವುದಾಗಿ ದೂರಿದ್ದರು. 

ಚೀನಾ ಸಂಸ್ಥೆಗಳ ದೂರುಗಳ ಬಗ್ಗೆ ಪ್ರತಿಕ್ರಿಯಿಸಿರುವ ಇಮ್ರಾನ್ ಖಾನ್ ಚೀನಾ ಉದ್ದಿಮೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಮೊದಲು ಪ್ರಾಶಸ್ತ್ಯ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದಿದ್ದಾರೆ. 

Related Article

ವೆನಿಜುವೆಲ: ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಹೋಗುತ್ತಿದ್ದರೂ ಅಧ್ಯಕ್ಷ ನಿಕೊಲಸ್ ಮದುರೊ ಪಕ್ಷ ಜಯಭೇರಿ

ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಕಾಣೆಯಾಗಿದ್ದ ಚೀನಾ ಟೆನಿಸ್ ಆಟಗಾರ್ತಿ ಸುರಕ್ಷಿತ: ಸರ್ಕಾರಿ ಸುದ್ದಿವಾಹಿನಿ ಮುಖ್ಯಸ್ಥ ಹೇಳಿಕೆ

ಯೋಗ ಗುರು ರಾಮ್ ದೇವ್ ಒಡೆತನದ 2 ಟಿವಿ ಚಾನೆಲ್‌ಗಳು ನೋಂದಣಿ ಇಲ್ಲದೇ ಕಾರ್ಯಾರಂಭ; ವಿವಾದ ಸೃಷ್ಟಿ

ಅತ್ಯಾಚಾರಿಗಳ ಕಾಮಾಸಕ್ತಿ ಕುಗ್ಗಿಸಲು ಕೆಮಿಕಲ್‌ ಕ್ಯಾಸ್ಟ್ರೇಶನ್‌: ಮಸೂದೆಗೆ ಪಾಕ್ ಸಂಸತ್​​ ಅಂಗೀಕಾರ! ಏನಿದು ಕೆಮಿಕಲ್ ಕ್ಯಾಸ್ಟ್ರೇಶನ್?

4 ತಿಂಗಳ ಬಳಿಕ ಟಿಕ್​ಟಾಕ್ ಮೇಲಿನ ನಿಷೇಧ ವಾಪಸ್​ ತೆಗೆದುಕೊಂಡ ಪಾಕ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.