ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ನಾಯಕ ಗಿಲಾನಿ ನಿಧನಕ್ಕೆ ಪಾಕಿಸ್ತಾನದಲ್ಲಿ ಶೋಕಾಚರಣೆ
ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ನಾಯಕ ಗಿಲಾನಿ ನಿಧನಕ್ಕೆ ಪಾಕಿಸ್ತಾನದಲ್ಲಿ ಶೋಕಾಚರಣೆ

ಇಸ್ಲಾಮಾಬಾದ್: ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ನಾಯಕ ಗಿಲಾನಿ ನಿಧನಕ್ಕೆ ಪಾಕಿಸ್ತಾನದಲ್ಲಿ ಶೋಕಾಚರಣೆ
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸಯೀದ್ ಅಲಿ ಶಾ ಗಿಲಾನಿ ನಿಧನಕ್ಕೆ ಪಾಕಿಸ್ತಾನದಲ್ಲಿ ಶೋಕಾಚರಣೆ ನಡೆದಿದೆ.
ದೀರ್ಘಾವಧಿಯ ಅನಾರೋಗ್ಯದಿಂದ ಗಿಲಾನಿ (91) ಶ್ರೀನಗರದ ತಮ್ಮ ನಿವಾಸದಲ್ಲಿ ಸೆ.1 ರಂದು ನಿಧನರಾದರು. ಪಾಕಿಸ್ತಾನದ ಪರ ನಿಲುವು ಹೊಂದಿದ್ದ ಗಿಲಾನಿ, ಜಮ್ಮು-ಕಾಶ್ಮೀರದಲ್ಲಿ ಮೂರು ದಶಕಗಳಿಗೂ ಹೆಚ್ಚಿನ ಸಮಯ ಪ್ರತ್ಯೇಕತಾವಾದಿ ರಾಜಕಾರಣದಲ್ಲಿ ತೊಡಗಿದ್ದರು.
ಗಿಲಾನಿ ನಿಧನಕ್ಕೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸಂತಾಪ ಸೂಚಿಸಿದ್ದು, "ಗಿಲಾನಿ ನಿಧನದಿಂದ ತೀವ್ರವಾಗಿ ದುಃಖವಾಯಿತು, ಶೋಕಾಚರಣೆ ಹಿನ್ನೆಲೆಯಲ್ಲಿ ಪಾಕ್ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಇಳಿಸಲಾಗುತ್ತದೆ ಎಂದು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


