ವಿದೇಶ

ಇಂಡೋನೇಷ್ಯಾ: ಜಿ20 ಶೃಂಗಸಭೆ 2ನೇ ದಿನ; ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡ ನೆಟ್ಟ ವಿಶ್ವ ನಾಯಕರು

ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇತರ ನಾಯಕರು ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡಗಳನ್ನು ನೆಟ್ಟರು.

ಇಂಡೋನೇಷ್ಯಾ: ಜಿ20 ಶೃಂಗಸಭೆ 2ನೇ ದಿನ; ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡ ನೆಟ್ಟ ವಿಶ್ವ ನಾಯಕರು
ಮ್ಯಾಂಗ್ರೋವ್ ಕಾಡಿನಲ್ಲಿ ಗಿಡ ನೆಡುತ್ತಿರುವುದು
Published On :

ಬಾಲಿ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇತರ ನಾಯಕರು ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡಗಳನ್ನು ನೆಟ್ಟರು.

 ನಂತರ ಮ್ಯಾಂಗ್ರೋವ್ ಕಾಡುಗಳ ಸುತ್ತ ಹೆಜ್ಜೆ ಹಾಕಿದರು. ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮೆಟ್ಟಿಲುಗಳ ಮೇಲೆ ನಡೆಯುವಾಗ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮುಗ್ಗರಿಸಿದರು. ಆಗ ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೋಡೋ ಅವರನ್ನು ಬೀಳದಂತೆ ಹಿಡಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.