ವಿದೇಶ

ಪ್ರಧಾನಿ ಮೋದಿ ಭೇಟಿ: ವೇದ ಮಂತ್ರಗಳೊಂದಿಗೆ ಬ್ರೆಜಿಲ್ ವಿದ್ವಾಂಸರು ಸ್ವಾಗತಿಸಿದ ಪರಿ ನೋಡಿ... Video

ಬ್ರೆಜಿಲ್‌ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದೆ.

ಪ್ರಧಾನಿ ಮೋದಿ ಭೇಟಿ: ವೇದ ಮಂತ್ರಗಳೊಂದಿಗೆ ಬ್ರೆಜಿಲ್ ವಿದ್ವಾಂಸರು ಸ್ವಾಗತಿಸಿದ ಪರಿ ನೋಡಿ... Video
Published On :

ಬ್ರೆಜಿಲಿಯಾ: ಆಫ್ರಿಕಾ ಖಂಡದ ನೈಜೀರಿಯಾ ಭೇಟಿ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಭಾರತೀಯ ಕಾಲಮಾನ ಪ್ರಕಾರ ಇಂದು ಮಂಗಳವಾರ ಬೆಳಗ್ಗೆ ಆಗಮಿಸಿದ್ದಾರೆ.

ಬ್ರೆಜಿಲ್‌ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದೆ.

ಅವರು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿನ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ. ಅನಿವಾಸಿ ಭಾರತೀಯರು 'ಮೋದಿ ಮೋದಿ' ಘೋಷಣೆಗಳನ್ನು ಕೂಗುತ್ತಾ ಭಾರತೀಯ ಸಂಸ್ಕೃತಿಯಂತೆ ನೃತ್ಯ ಮೂಲಕ ಸ್ವಾಗತಿಸಿದರು.

ವೇದ ಮಂತ್ರಗಳನ್ನು ಪಠಿಸಿದ ಬ್ರೆಜಿಲ್ ವಿದ್ವಾಂಸರು: ಬ್ರೆಜಿಲ್ ನ ವೇದ ವಿದ್ವಾಂಸರು ಪ್ರಧಾನಮಂತ್ರಿ ಮೋದಿಯವರ ಮುಂದೆ ವೇದ ಮಂತ್ರಗಳನ್ನು ಪಠಿಸಿದ್ದು ವಿಶೇಷವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.