ವಿದೇಶ

Nepal Floods: 'ನೀವೇನ್ ದಾನ ಕೊಡ್ತಿಲ್ಲ.. ಪ್ರವಾಹಕ್ಕೆ ನೀವೇ ಕಾರಣ.. ಪರಿಹಾರ ಕೊಡಿ ಅಷ್ಟೇ..'; ಭಾರತ, ಚೀನಾ, ಅಮೆರಿಕಕ್ಕೆ ನೇಪಾಳ ಆಗ್ರಹ!

“ಇದು ದಾನವಲ್ಲ” ಎಂದು ಹೇಳಿರುವ ಖನಾಲ್, ಪ್ರಮುಖ ಮಾಲಿನ್ಯಕಾರ ರಾಷ್ಟ್ರಗಳು ಹವಾಮಾನ ದುರಂತಗಳಿಂದ ಬಾಧಿತ ದೇಶಗಳಿಗೆ ನೆರವು ನೀಡುವುದು ನೈತಿಕ ಹಾಗೂ ಕಾನೂನುಬದ್ಧ ಹೊಣೆಗಾರಿಕೆ ಎಂದು ಪ್ರತಿಪಾದಿಸಿದ್ದಾರೆ.

Nepal Floods: 'ನೀವೇನ್ ದಾನ ಕೊಡ್ತಿಲ್ಲ.. ಪ್ರವಾಹಕ್ಕೆ ನೀವೇ ಕಾರಣ.. ಪರಿಹಾರ ಕೊಡಿ ಅಷ್ಟೇ..'; ಭಾರತ, ಚೀನಾ, ಅಮೆರಿಕಕ್ಕೆ ನೇಪಾಳ ಆಗ್ರಹ!
ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಅಮೆರಿಕದ ಸೆಂಟ್ರಲ್ ಕಮಾಂಡ್ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ವಾಯು ರಕ್ಷಣಾ ತಾಣಗಳು, ರಾಡಾರ್ ವ್ಯವಸ್ಥೆಗಳು ಮತ್ತು ಸಮುದ್ರ ಸಂಬಂಧಿತ ಸೇನಾ ಸೌಲಭ್ಯಗಳು ಸೇರಿದಂತೆ ಇರಾನ್‌ನ ಸೇನಾ ಗುರಿಗಳ ವಿರುದ್ಧದ ಇತ್ತೀಚಿನ ದಾಳಿಯನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದೆ.

ದ್ವಿಮುಖ ನೀತಿಗೆ ಅವಕಾಶ ಇಲ್ಲ: ಪಾಕ್ ಪ್ರಧಾನಿ ಶೆಹಬಾಜ್‌ ಷರೀಫ್‌ ಸಮ್ಮುಖದಲ್ಲೇ ಭಯೋತ್ಪಾದನೆ ವಿರುದ್ಧ ಗುಡುಗಿದ ಪ್ರಧಾನಿ ಮೋದಿ

ದ್ವಿಮುಖ ನೀತಿಗೆ ಅವಕಾಶ ಇಲ್ಲ: ಪಾಕ್ ಪ್ರಧಾನಿ ಶೆಹಬಾಜ್‌ ಷರೀಫ್‌ ಸಮ್ಮುಖದಲ್ಲೇ ಭಯೋತ್ಪಾದನೆ ವಿರುದ್ಧ ಗುಡುಗಿದ ಪ್ರಧಾನಿ ಮೋದಿ

ಇಂದು ಕಿರ್ಗಿಸ್ತಾನ್‌ ರಾಜಧಾನಿ ಬಿಶ್ಕೆಕ್‌ನಲ್ಲಿ ಶಾಂಘೈ ಸಹಕಾರ ಒಕ್ಕೂಟ(ಎಸ್‌ಸಿಒ)ದ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಸಂಪೂರ್ಣ ವ್ಯವಸ್ಥೆಯನ್ನು ಮತ್ತು ಅದರ ಹಣಕಾಸು ವ್ಯವಸ್ಥೆಯನ್ನು ಧ್ವಂಸಗೊಳಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.