ನೇಪಾಳ ಪ್ರವಾಹದಲ್ಲಿ ಕೊಚ್ಚಿ ಹೋದ ಬ್ಯಾಂಕ್ ಲಾಕರ್ ಲೂಟಿ; 29 ಮಂದಿ ಬಂಧನ, 92 ಲಕ್ಷ ರೂ ವಶ!ಬ್ಯಾಂಕ್ ಲಾಕರ್ ಒಡೆದು ತೆರೆದ ಆರೋಪದ ಮೇಲೆ ನೇಪಾಳದ ಭದ್ರತಾ ಪಡೆಗಳು ಧಾಡಿಂಗ್ನಲ್ಲಿ 29 ಮಂದಿಯನ್ನು ಬಂಧಿಸಿವೆ.
Nepal Floods: ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಮತ್ತೊಂದು ಅಪಾಯ; ಎರಡು ಸರೋವರಗಳಲ್ಲಿ ಅಪಾರ ನೀರು!ಪ್ರವಾಹ ಮತ್ತು ಭೂಕುಸಿತದಿಂದ ಪರ್ವತ ನದಿಗಳ ಹರಿವಿಗೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ನೇಪಾಳ ಮತ್ತು ಚೀನಾ ಅಧಿಕಾರಿಗಳು ಇದೀಗ ಎರಡು ಹೊಸ ತಡೆ ಸರೋವರಗಳ (Barrier Lakes) ಮೇಲೆ ನಿಗಾ ಇಟ್ಟಿದ್ದಾರೆ.
ಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು; ಗಂಡಕ್ ನದಿಯಲ್ಲಿ 3, ಮಹಾರಾಜ್ಗಂಜ್ನಲ್ಲಿ 4 ಮೃತದೇಹ ಪತ್ತೆ!ನೇಪಾಳದಿಂದ ಕೊಚ್ಚಿಕೊಂಡು ಬಂದಿರಬಹುದೆಂದು ಶಂಕಿಸಲಾಗಿರುವ ಮೂರು ಮೃತದೇಹಗಳು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಗಂಡಕ್ ನದಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ನೇಪಾಳದಲ್ಲಿ ವಿನಾಶಕಾರಿ ಪ್ರವಾಹ: ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ; 626 ಮೃತದೇಹ ಪತ್ತೆ, 2000ಕ್ಕೂ ಹೆಚ್ಚು ಜನ ನಾಪತ್ತೆಹಿಮಾಲಯ ರಾಷ್ಟ್ರದ ಎಂಟು ಜಿಲ್ಲೆಗಳಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಹಾಗೂ ನಿರ್ವಹಣಾ ಪ್ರಾಧಿಕಾರ(ಎನ್ಡಿಆರ್ಆರ್ಎಂಎ) ಶನಿವಾರ ತಿಳಿಸಿದೆ.
ಸ್ಯಾಟಲೈಟ್ ಚಿತ್ರಗಳಲ್ಲಿ ಭೀಕರ ದೃಶ್ಯ: ಹಿಮಾಲಯದ ಪ್ರವಾಹಕ್ಕೆ ನೇಪಾಳ-ಚೀನಾ ಗಡಿ ಮಾರ್ಗವೇ ಮಾಯ; ಸಾವಿನ ಸಂಖ್ಯೆ 623ಕ್ಕೆ ಏರಿಕೆ!ವಾಣಿಜ್ಯ ಸ್ಯಾಟಲೈಟ್ ಸಂಸ್ಥೆ ವ್ಯಾಂಟರ್ (Vantor) ಬಿಡುಗಡೆ ಮಾಡಿರುವ ಹೈ-ರೆಸಲ್ಯೂಷನ್ ‘ಬಿಫೋರ್-ಆಫ್ಟರ್’ ಚಿತ್ರಗಳು ಪ್ರವಾಹದ ಮುನ್ನ ಹಾಗೂ ನಂತರದ ಪರಿಸ್ಥಿತಿಯ ನಡುವಿನ ಭಾರೀ ವ್ಯತ್ಯಾಸವನ್ನು ತೋರಿಸಿವೆ.
ವೆನೆಜುವೆಲಾ ಜತೆ 'ವಿಶ್ವದ ಅತಿದೊಡ್ಡ ತೈಲ ಒಪ್ಪಂದ'; 65 ಬಿಲಿಯನ್ ಬ್ಯಾರೆಲ್ ತೈಲ ನಿಕ್ಷೇಪದ ಮೇಲೆ ಅಮೆರಿಕ ನಿಯಂತ್ರಣಈ ಒಪ್ಪಂದವನ್ನು ವಿಶ್ವ ಇತಿಹಾಸದಲ್ಲೇ ಅತಿದೊಡ್ಡ ತೈಲ ಒಪ್ಪಂದ ಎಂದು ಟ್ರಂಪ್ ಬಣ್ಣಿಸಿದ್ದು, ಇದರಿಂದ ವೆನೆಜುವೆಲಾದಲ್ಲಿ ಸುಮಾರು 100 ಬಿಲಿಯನ್ ಡಾಲರ್ಗಳಷ್ಟು ಖಾಸಗಿ ಹೂಡಿಕೆ ಬರಲಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ.
ವಿದೇಶಿ ರಕ್ಷಣಾ ಸಹಾಯ ತಿರಸ್ಕರಿಸಿದ ನೇಪಾಳ? 320 ಜನರು ಇನ್ನೂ ಕಣ್ಮರೆ!ನೇಪಾಳದ ವಿದೇಶಾಂಗ ಸಚಿವಾಲಯ, ವಿಶೇಷ ಶೋಧ ಮತ್ತು ರಕ್ಷಣಾ ತಂಡಗಳನ್ನು ನಿಯೋಜಿಸಲು ಭಾರತ ಮತ್ತು ಇತರ ದೇಶಗಳಿಂದ ಬಂದ ವಿನಂತಿಗಳನ್ನು ನಿರಾಕರಿಸಿದೆ ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.
ನೇಪಾಳ ಪ್ರವಾಹ: ಕ್ಷಣಾರ್ಧದಲ್ಲಿ ಕೆಸರಿನಲ್ಲಿ ಮುಚ್ಚಿಹೋದ ಗ್ರಾಮ! ಭಯಾನಕ ದೃಶ್ಯದ Video ವೈರಲ್ಕೆಸರು ಮಿಶ್ರಿತ ನೀರು ನದಿದಡವನ್ನು ಮೀರಿ, ಕಟ್ಟಡ, ಸೇತುವೆಗಳು, ರಸ್ತೆಗಳು ಮತ್ತು ಬಸ್, ಕಾರು ಸೇರಿದಂತೆ ಎಲ್ಲವನ್ನೂ ಕೊಚ್ಚಿಕೊಂಡು ಹೋಗಿ ಕ್ಷಣಾರ್ಧದಲ್ಲಿ ದಪ್ಪನೆಯ ಕೆಸರಿನ ಪದರದಡಿ ಮುಚ್ಚಿಹಾಕುವುದನ್ನು ಇದರಲ್ಲಿ ಕಾಣಬಹುದು.
ನೇಪಾಳ ಪ್ರವಾಹ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಮೃತ ಮಹಿಳೆಯ ಕೂದಲು ಹಿಡಿದು, ಚಿನ್ನದ ಕಿವಿಯೋಲೆ ಕದ್ದ ಖದೀಮರು! Videoಪ್ರವಾಹದಲ್ಲಿ ಕೊಚ್ಚಿಹೋದ ಮಹಿಳೆಯ ಶವದಿಂದ ಚಿನ್ನದ ಕಿವಿಯೋಲೆಗಳೆಂದು ಹೇಳಲಾದ ವಸ್ತುಗಳನ್ನು ಇಬ್ಬರು ವ್ಯಕ್ತಿಗಳು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆದ ನಂತರ ಈ ಬಂಧನ ನಡೆದಿದೆ.
ನೇಪಾಳ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ; ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!ಹಿಮಾಲಯದಲ್ಲಿ ಚಾರಣಕ್ಕೆ ತೆರಳಿದ್ದವರು ಹಾಗೂ ಟಿಬೆಟ್ನ ಪವಿತ್ರ ಕೈಲಾಸ ಪರ್ವತಕ್ಕೆ ತೆರಳಿದ್ದ ಹಿಂದೂ ಯಾತ್ರಿಕರು ಸೇರಿದಂತೆ 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ರಾಜಕೀಯCM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!