ವಿದೇಶ

ಯುರೋಪ್‌ನಲ್ಲಿ ತೀವ್ರಗೊಂಡ Heatwave; ಒಂದೆ ವಾರದಲ್ಲಿ 16,000 ಸಾವು!

ನ್ಯೂಯಾರ್ಕ್ ಟೈಮ್ಸ್ ಪ್ರಕಾರ, ಯುರೋಪಿನಾದ್ಯಂತ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟಿ, ವಾಯುವ್ಯ ಪ್ರದೇಶಗಳಲ್ಲಿ ಮಾತ್ರ ಸಾವುಗಳು ಹೆಚ್ಚಾಗಿವೆ. ಉತ್ತರದಲ್ಲಿ ಹವಾನಿಯಂತ್ರಣದ ಕಡಿಮೆ ಅಳವಡಿಕೆಯೂ ರಾಜಕೀಯ ಸಮಸ್ಯೆಯಾಗಿ ಪರಿಣಮಿಸಿದೆ.

ಯುರೋಪ್‌ನಲ್ಲಿ ತೀವ್ರಗೊಂಡ Heatwave; ಒಂದೆ ವಾರದಲ್ಲಿ 16,000 ಸಾವು!
ರಿಂಗ್ ಆಫ್ ಫೈರ್‌ನಲ್ಲಿ ಮತ್ತೆ ನಡುಗಿದ ಭೂಮಿ; ಇಂಡೋನೇಷ್ಯಾದಲ್ಲಿ ಭೂಕಂಪ; 20 ಮಂದಿ ಸಾವು

ರಿಂಗ್ ಆಫ್ ಫೈರ್‌ನಲ್ಲಿ ಮತ್ತೆ ನಡುಗಿದ ಭೂಮಿ; ಇಂಡೋನೇಷ್ಯಾದಲ್ಲಿ ಭೂಕಂಪ; 20 ಮಂದಿ ಸಾವು

ಇಂದು ಮುಂಜಾನೆ ಪೂರ್ವ ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಸಂಭವಿಸಿದ 7.7 ತೀವ್ರತೆಯ ಭೀಕರ ಭೂಕಂಪಕ್ಕೆ ಕನಿಷ್ಠ 20 ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಲ್ಲಿನ ರಕ್ಷಣಾ ಪಡೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಬಲೂಚ್ ಸ್ವಾತಂತ್ರ್ಯ ದಿನ ಆಚರಣೆ ಬೆನ್ನಲ್ಲೇ ಪಾಕಿಸ್ತಾನ ವಾಯುದಾಳಿ; ಮಕ್ಕಳು, ಮಹಿಳೆಯರು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಸಾವು!

ಬಲೂಚ್ ಸ್ವಾತಂತ್ರ್ಯ ದಿನ ಆಚರಣೆ ಬೆನ್ನಲ್ಲೇ ಪಾಕಿಸ್ತಾನ ವಾಯುದಾಳಿ; ಮಕ್ಕಳು, ಮಹಿಳೆಯರು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಸಾವು!

ಆಗಸ್ಟ್ 11ರಂದು ಬಲೂಚಿಸ್ತಾನ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಂಡಿದ್ದು ಇದರ ಬೆನ್ನಲ್ಲೇ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.