ವಿಡಿಯೋ ವೈರಲ್: ಕೋತಿಗೆ ಲೈಂಗಿಕ ಕಿರುಕುಳ ನೀಡಿದ ಮಹಿಳೆಗೆ 3 ವರ್ಷ ಜೈಲು ಶಿಕ್ಷೆ!ಕಾಮಾಂಧರು ನಾಯಿ-ಹಸುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಸುದ್ದಿಗಳನ್ನು ಕೇಳಿರುತ್ತೀರಾ, ಇದೀಗ ಮುಸ್ಲಿಂ ಮಹಿಳೆಯೊಬ್ಬರು ಕೋತಿಗೆ ಲೈಂಗಿಕ ಕಿರುಕುಳ ನೀಡಿ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಮದ್ಯದ ನಶೆಯಲ್ಲಿ ಕುಟುಂಬದವರನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಥಾಯ್ ವ್ಯಕ್ತಿ!ಅತ್ತೆ ಮಾವನಿಂದ ಅವಮಾನಕ್ಕೊಳಗಾದೆ ಎಂದು ಬೇಸರಗೊಂಡು ತನ್ನಿಬ್ಬರು ಮಕ್ಕಳ ಸಹಿತ ಕುಟುಂಬದ ...
ಬಾಂಗ್ಲಾದೇಶ ಚುನಾವಣೆ: ಪ್ರಧಾನಿಯಾಗಿ ಶೇಖ್ ಹಸೀನಾ ಪುನರಾಯ್ಕೆಬಾಂಗ್ಲಾದೇಶದಲ್ಲಿ ನಡೆದಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷಕ್ಕೆ ಬಹುಮತ ದೊರೆತಿದ್ದು ಶೇಖ್ ಹಸೀನಾ ಪ್ರಧಾನಿಯಾಗಿ ಪುನರಾಯ್ಕೆಯಾಗಿದ್ದಾರೆ.
ಸಡಗರ, ಸಂಭ್ರಮದಿಂದ 2019 ಬರಮಾಡಿಕೊಂಡ ನ್ಯೂಜಿಲ್ಯಾಂಡ್ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಂತೆ ನ್ಯೂಜಿಲ್ಯಾಂಡ್ ನಲ್ಲಿ ಈಗಾಗಲೇ 2018ಕ್ಕೆ ವಿದಾಯ ಹೇಳಿ 2019ನ್ನು ಸಡಗರ, ಸಂಭ್ರಮದಿಂದ ಸ್ವಾಗತಿಸಲಾಗಿದೆ.
ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಪ್ರಗತಿಯಲ್ಲಿ, ಮೊಬೈಲ್ ಇಂಟರ್ ನೆಟ್ ಸ್ಥಗಿತನೆರೆಯ ಬಾಂಗ್ಲಾದೇಶದಲ್ಲಿ 11ನೇ ಸಂಸತ್ ಚುನಾವಣೆ ಪ್ರಗತಿಯಲ್ಲಿದ್ದು, 104. 2 ಮಿಲಿಯನ್ ಮತದಾರರು ಮತ ಚಲಾಯಿಸುವ ನಿರೀಕ್ಷೆಯಿದೆ.
ಬಾಂಗ್ಲಾ ಚುನಾವಣೆ: ಹಾಲಿ ಪ್ರಧಾನಿ ಶೇಖ್ ಹಸೀನಾ ಪಕ್ಷಕ್ಕೆ ಮುನ್ನಡೆಬಾಂಗ್ಲಾದೇಶದಲ್ಲಿ ನಡೆದಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ಸಾಧ್ಯತೆಗಳು ಹೆಚ್ಚಿವೆ.
ಕರ್ತಾರ್ ಪುರ ಕಾರಿಡಾರ್: ಸಿಖ್ ಯಾತ್ರಾರ್ಥಿಗಳಿಗೆ ವೀಸಾ-ಮುಕ್ತ ಯಾತ್ರೆಗೆ ಪಾಕಿಸ್ತಾನದ ಪ್ರಸ್ತಾವನೆಕರ್ತಾರ್ ಪುರ ಕಾರಿಡಾರ್ ಮೂಲಕ ಸಿಖ್ ಯಾತ್ರಾರ್ಥಿಗಳಿಗೆ ವೀಸಾ ಮುಕ್ತ ಯಾತ್ರೆಗೆ ಪಾಕಿಸ್ತಾನದ ಸರ್ಕಾರ ಭಾರತಕ್ಕೆ ಪ್ರಸ್ತಾವನೆ ಕಳಿಸಿದೆ.
ಭಾರತದಲ್ಲಿ 22 ತಿಂಗಳ ಜೈಲು ವಾಸದ ಬಳಿಕ ಪಾಕ್ ಗೆ ಮರಳಿದ ಶಾರುಖ್ ಅಭಿಮಾನಿಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಹಾಗೂ ನಟಿ ಕಾಜೋಲ್ ಅವರನ್ನು ನೋಡಲು ಗಡಿ ದಾಟಿ ಬಂದಿದ್ದ...
ಈಜಿಪ್ಟ್ : ದಾಳಿ ವೇಳೆಯಲ್ಲಿ ಶಂಕಿತ 40 ಉಗ್ರರ ಹತ್ಯೆಗೈಜಾ ಪಿರಾಮಿಡ್ ಬಳಿ ಸಂಭವಿಸಿದ್ದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಈಜಿಪ್ಟ್ ದೇಶದ ಭದ್ರತಾ ಅಧಿಕಾರಿಗಳು ದಾಳಿ ನಡೆಸಿ ಶಂಕಿತ ಉಗ್ರರನ್ನು ಹತ್ಯೆ ಮಾಡಿದ್ದಾರೆ.
ವಿಶ್ವದಾದ್ಯಂತ 2018ರಲ್ಲಿ ನಡೆದ ಮಾರಣಾಂತಿಕ ಉಗ್ರ ದಾಳಿಗಳುಕಳೆದ ವರ್ಷಕ್ಕಿಂತ ಈ ವರ್ಷ ಜಗತ್ತಿನಲ್ಲಿ ಅತಿ ಹೆಚ್ಚು ಉಗ್ರರದಾಳಿ ನಡೆದಿವೆ, ಅದರಲ್ಲಿ 8,439 ಮಂದಿ ಸಾವನ್ನಪ್ಪಿದ್ದಾರೆ, ಆದರೆ 2017 ರಲ್ಲಿ 7,717 ಮಂದಿ ಮೃತರಾಗಿದ್ದರು. ..
ರಾಜ್ಯಫ್ರೀಡಂ ಪಾರ್ಕ್ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video
ರಾಜ್ಯ'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ