ಲಂಕಾ ಸಂಸತ್ ಕಲಾಪ ರದ್ದು ಆದೇಶ ವಾಪಸ್ ಪಡೆದ ಅಧ್ಯಕ್ಷ ಸಿರಿಸೇನ: ನ.05 ರಿಂದ ಕಲಾಪ ಮತ್ತೆ ಆರಂಭಲಂಕಾದಲ್ಲಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆಯ ಪದಚ್ಯುತಿಯಿಂದ ಉಂಟಾಗಿದ್ದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಂಸತ್ ಕಾರ್ಯಕಲಾಪ ರದ್ದು ಆದೇಶವನ್ನು ಲಂಕಾ ಅಧ್ಯಕ್ಷ ಮೈತ್ರಿಪಾಲ ಹಿಂಪಡೆದಿದ್ದಾರೆ.
ಭಾರತಕ್ಕೆ ಬಿಗ್ ಶಾಕ್ ಕೊಟ್ಟ ಅಮೆರಿಕಾ: 50ಕ್ಕೂ ಹೆಚ್ಚು ಉತ್ಪನ್ನಗಳ ರಫ್ತು ಮೇಲೆ ತೆರಿಗೆ ವಿನಾಯ್ತಿ ರದ್ದು!ಭಾರತ ದೇಶದ ಕನಿಷ್ಠ 50 ವಸ್ತುಗಳ ಮೇಲೆ ಆಮದು ತೆರಿಗೆ ರಹಿತ ರಿಯಾಯಿತಿಯನ್ನು ...
ಪ್ರಧಾನಿ ಮೋದಿಯಿಂದ 'ಮೋದಿ ಕುರ್ತಾ ಗಿಫ್ಟ್': ಟ್ವಿಟರ್ ನಲ್ಲಿ ಸಂಭ್ರಮ ಹಂಚಿಕೊಂಡ ದಕ್ಷಿಣ ಕೊರಿಯಾ ಅಧ್ಯಕ್ಷಪ್ರಧಾನಿ ನರೇಂದ್ರ ಮೋದಿ ಈಗ ಜಾಗತಿಕ ಮಟ್ಟದ ನಾಯಕ. ಅವರಷ್ಟೇ ಅಲ್ಲದೇ ಅವರು ಧರಿಸುವ ಉಡುಗೆಗಳೂ ಸಹ ಜಗತ್ಪ್ರಸಿದ್ಧವಾಗಿಬಿಟ್ಟಿವೆ.
ಸಮುದ್ರದಲ್ಲಿ ಪತನಗೊಂಡ ಲಯನ್ ವಿಮಾನ ಪತ್ತೆ: ಇಂಡೋನೇಶಿಯಾ ಮಿಲಿಟರಿ ಮುಖ್ಯಸ್ಥಎರಡು ದಿನಗಳ ಹಿಂದೆ ಸಮುದ್ರದಲ್ಲಿ ಪತನಗೊಂಡು 189 ಮಂದಿ ಪ್ರಯಾಣಿಕರು ಮೃತಪಟ್ಟಿದ್ದ ಇಂಡೋನೇಶ್ಯದ ಲಯನ್ ಜೆಟ್ ವಿಮಾನ ಬಿದ್ದಿರುವ ನಿರ್ದಿಷ್ಟ ತಾಣ ಮತ್ತು ..
ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನ ಕಾಶ್ಮೀರ ವಿವಾದ ಪ್ರಸ್ತಾಪ: ಭಾರತ ಆಕ್ಷೇಪಕಾಶ್ಮೀರ ವಿವಾದವನ್ನು ಪಾಕಿಸ್ತಾನ, ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಎತ್ತಿರುವುದಕ್ಕೆ ...
ಕ್ಯಾಲಿಫೋರ್ನಿಯಾದಲ್ಲಿ 800 ಅಡಿ ಪ್ರಪಾತಕ್ಕೆ ಬಿದ್ದು ದುರಂತ ಅಂತ್ಯ ಕಂಡ ಭಾರತ ಮೂಲದ ದಂಪತಿ: ವರದಿಅಪಾಯಕಾರಿ ಪ್ರವಾಸಿ ತಾಣ ವೀಕ್ಷಣೆಗೆಂದು ತೆರಳಿದ್ದ ಭಾರತ ಮೂಲದ ದಂಪತಿಗಳು ಆಕಸ್ಮಿಕವಾಗಿ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.
ಪತ್ನಿ ಪ್ರಿಯಕರ ಜೊತೆಗೆ ಆಲಿಂಗನ : ಗೊಗಲ್ ಮ್ಯಾಪ್ ನಲ್ಲಿ ನೋಡಿ ವಿಚ್ಚೇದನ ನೀಡಿದ ಪತಿ !ಪ್ರಿಯಕರ ಜೊತೆಯಲ್ಲಿ ತನ್ನ ಹೆಂಡತಿ ಇರುವುದನ್ನು ಗೂಗಲ್ ನಕ್ಷೆಯಲ್ಲಿ ನೋಡಿದ ಪತಿಯೊಬ್ಬ ತನ್ನ ಪತ್ನಿಗೆ ವಿಚ್ಚೇದನ ನೀಡಿದ್ದಾನೆ.
ಲಯನ್ ವಿಮಾನ ದುರಂತ: 189 ಪ್ರಯಾಣಿಕರು ಜಲ ಸಮಾಧಿಯಾದರೂ ಒಬ್ಬ ಬದುಕುಳಿದಿದ್ದೇಗೆ?ಇಂಡೋನೇಷ್ಯಾ ಲಯನ್ ಏರ್ ಲೈನ್ಸ್ ವಿಮಾನ ಸಮುದ್ರದಲ್ಲಿ ಪತನಗೊಂಡು 189 ಪ್ರಯಾಣಿಕರು ಜಲಸಮಾಧಿಯಾಗಿದ್ದು ಅದೃಷ್ಟವಶಾತ್ ಒಬ್ಬರು ಮಾತ್ರ ಬದುಕುಳಿದಿದ್ದಾರೆ...
ಸಾಮಾನ್ಯ ಪ್ರಜೆಯನ್ನು ವಿವಾಹವಾಗಲು ರಾಜಪದವಿಯನ್ನು ತ್ಯಜಿಸಿದ ಜಪಾನ್ ರಾಜಕುಮಾರಿಜಪಾನ್ ನ ರಾಜಕುಮಾರಿ ಅಯಾಕೊ ಸಾಮಾನ್ಯ ಪ್ರಜೆಯನ್ನು ವಿವಾಹವಾಗುವುದಕ್ಕೆ ತಮ್ಮ ರಾಜಪದವಿಯನ್ನೇ ತ್ಯಜಿಸಿದ್ದಾರೆ.
ಭಾರತದ ಗಣರಾಜ್ಯೋತ್ಸವಕ್ಕೆ ಟ್ರಂಪ್ ಬರಲು ಆಗಲ್ಲ: ಶ್ವೇತಭವನ ಕೊಟ್ಟ ಕಾರಣ?ಭಾರತದ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಕೊಳ್ಳಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿರಾಕಸಿದ್ದು, ಇದಕ್ಕೆ ಶ್ವೇತಭವನ ಮಂಗಳವಾರ ಕಾರಣ ನೀಡಿದೆ...
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ