Nepal airportನಲ್ಲಿ ವಿಮಾನ ಅವಘಡ: ಲ್ಯಾಂಡಿಂಗ್ ವೇಳೆ ಕಳಚಿಬಿದ್ದ ಟೈರ್; ಸಾವಿನ ದವಡೆಯಿಂದ 16 ಮಂದಿ ಪಾರು..!ಸೀತಾ ಏರ್‌ಲೈನ್ಸ್‌ಗೆ ಸೇರಿದ ವಿಮಾನ ಡೋಲ್ಪಾ ಜಿಲ್ಲೆಯ ಜುಫಾಲ್ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಹಿಂಭಾಗದ ಬಲ ಚಕ್ರ ಕಳಚಿಕೊಂಡಿದೆ.
'ಮಾಧ್ಯಮಗಳ ನಿರ್ಬಂಧ ಸಂವಿಧಾನಬಾಹಿರ': ವೈಟ್ ಹೌಸ್ ಮಾಧ್ಯಮ ನಿಷೇಧಕ್ಕೆ ಕೋರ್ಟ್ ತಡೆ; ಟ್ರಂಪ್ ಆಡಳಿತಕ್ಕೆ ಮುಖಭಂಗ..!ಪ್ರಕರಣದ ಅಂತಿಮ ವಿಚಾರಣೆಯಲ್ಲಿ ತಮ್ಮ ಪರ ತೀರ್ಪು ಬರುವ ಸಾಧ್ಯತೆ ಇದೆ ಮತ್ತು ನ್ಯಾಯಾಲಯದ ತಕ್ಷಣದ ಮಧ್ಯಪ್ರವೇಶವಿಲ್ಲದಿದ್ದರೆ ಸರಿಪಡಿಸಲಾಗದ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂಬುದನ್ನು ಅರ್ಜಿದಾರರು ಸಾಬೀತುಪಡಿಸಿದ್ದಾರೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿ ನಡುವೆ Xi Jinping ಶಾಂತಿ ಮಂತ್ರ; US-China ನಡುವೆ ಹೊಸ ಸ್ನೇಹ ಪರ್ವ?ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಸಂಬಂಧಗಳು ಮತ್ತು ಜಾಗತಿಕ ಪರಿಸ್ಥಿತಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಆಳವಾದ ಚರ್ಚೆ ನಡೆಸಲು ಎದುರು ನೋಡುತ್ತಿದ್ದೇವೆ.
ಓಮನ್ ನಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ಸಾವು!ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಓಮನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬುಧವಾರ ಮಾಹಿತಿ ಹಂಚಿಕೊಂಡಿದೆ.
ನಾವು 'ಭಯೋತ್ಪಾದನೆಯ ಬಲಿಪಶುಗಳು', ಆದರೆ ಮಂಡಿಯೂರಿ ಶರಣಾಗಲಿಲ್ಲ; UN ಸಾಮಾನ್ಯ ಸಭೆಯಲ್ಲಿ ಇರಾನ್ ಅಧ್ಯಕ್ಷರ ಪ್ರಬಲ ಭಾಷಣ!ಇಸ್ಲಾಮಿಕ್ ಗಣರಾಜ್ಯವನ್ನು (ಇರಾನ್) ಸಂಪೂರ್ಣವಾಗಿ ನಾಶಪಡಿಸಬಹುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಮರುದಿನವೇ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನ: ಹಾಡಹಗಲೇ ಕಾರಿನ ಮೇಲೆ AK-47ನಿಂದ ದಾಳಿ ನಡೆಸಿ ಮುಸುಕುದಾರಿಗಳಿಂದ ಸಚಿವನ ಕಿಡ್ನಾಪ್, Videoಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಹಾಡಹಗಲೇ ಸಚಿವರೊಬ್ಬರ ಅಪಹರಣ ಪ್ರಕರಣ ಕೋಲಾಹಲಕ್ಕೆ ಕಾರಣವಾಗಿದೆ. ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಸಚಿವ ಫಜಲ್ ಶಕೂರ್ ಖಾನ್ ನನ್ನು ಸೋಮವಾರ ಮಧ್ಯಾಹ್ನ ಶಸ್ತ್ರಸಜ್ಜಿತ ಮುಸುಕುಧಾರಿಗಳು ಅಪಹರಿಸಿದ್ದಾರೆ.
'POKನ ಸ್ಮಶಾನ ಮಾಡಿಟ್ಟಿದ್ದಾರೆ, ನಾಗರಿಕರಿಗೆ ರಕ್ಷಣೆ ಇಲ್ಲ, ಪ್ರತಿ ಹತ್ಯೆಯೂ ಸ್ವತಂತ್ರ ತನಿಖೆಗೆ ಒಳಪಡಲಿ': ವಿಶ್ವಸಂಸ್ಥೆಯಲ್ಲಿ ಪಾಕ್ ಮುಖವಾಡ ಕಳಚಿದ ಕಾಶ್ಮೀರಿ ಮಹಿಳೆ!ಕಾಶ್ಮೀರದಲ್ಲಿನ ಭಯೋತ್ಪಾದನೆ ಸಂತ್ರಸ್ತರ ಸಂಘಟನೆ ‘ಅಸೋಸಿಯೇಷನ್ ಆಫ್ ಟೆರರ್ ವಿಕ್ಟಿಮ್ಸ್ ಇನ್ ಕಾಶ್ಮೀರ್’ (ಎಟಿವಿಕೆ) ಜತೆ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ-ರಾಜಕೀಯ ಕಾರ್ಯಕರ್ತೆ ತಸ್ಲೀಮಾ ಅಖ್ತರ್..
ನಾವು ಉಗ್ರರನ್ನು ನ್ಯೂಯಾರ್ಕ್, ಲಂಡನ್, ಬೀದಿಗಳಲ್ಲಿ ಓಡಾಡಲು ಬಿಟ್ಟಿಲ್ಲ; ಇದು ಜಗತ್ತಿಗೆ ನಮ್ಮ ಕೊಡುಗೆ: Pak PM ಹಳೆಯ ವಿಡಿಯೋ ವೈರಲ್!ನಂತರ ಷರೀಫ್ ಪಾಕಿಸ್ತಾನ ಎದುರಿಸುತ್ತಿರುವ "ಬಾಹ್ಯ ಪ್ರಾಯೋಜಿತ ಭಯೋತ್ಪಾದನೆಯ" ಸವಾಲನ್ನು ಉಲ್ಲೇಖಿಸಿದ್ದು, ಟಿಟಿಪಿ, ಬಿಎಲ್‌ಎ ಮತ್ತು ಮಜೀದ್ ಬ್ರಿಗೇಡ್ ನ್ನು ಆಫ್ಘನ್ ಭೂಪ್ರದೇಶದಿಂದ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕೊನೆಗೂ ಭಾರತವೇ ಬೇಕಾಯ್ತು: Iran ಸಮಸ್ಯೆಗೆ IMEEC ಒಂದೇ ಪರಿಹಾರ- Donald Trumpದಕ್ಷಿಣ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪ್ನಾದ್ಯಂತ ಸಂಪರ್ಕ, ವ್ಯಾಪಾರ ಮತ್ತು ಸುಸ್ಥಿರತೆಯನ್ನು ಹೆಚ್ಚಿಸುವುದು ಈ ಕಾರಿಡಾರ್ನ ಗುರಿಯಾಗಿದೆ.
'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ...!ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಿಲ್ಲಿಸಲು ಅಮೆರಿಕ ಸುಂಕ ವಿಧಿಸುವ ಬೆದರಿಕೆ ಹಾಕಿತ್ತು. ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡವು ಎಂಬ ತಮ್ಮ ಹೇಳಿಕೆಯನ್ನು ಅವರು ವಿಶ್ವಸಂಸ್ಥೆಯ ವೇದಿಕೆಯಲ್ಲಿ ಮತ್ತೆ ಪ್ರಸ್ತಾಪಿಸಿದ್ದಾರೆ.
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ