ವಿದೇಶ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

2009 ರ ನವೆಂಬರ್ 5 ರಂದು ಟೆಕ್ಸಾಸ್‌ನ ಫೋರ್ಟ್ ಹುಡ್ ನೆಲೆಯಲ್ಲಿ ಅಮೆರಿಕ ಸೇನೆಯ ಮನೋವೈದ್ಯ ನಿಡಾಲ್ ಮಲಿಕ್ ಹಸನ್ ಅವರು ನಡೆಸಿದ ಗುಂಡಿನ ದಾಳಿಯಲ್ಲಿ 13 ಸೈನಿಕರು ಮೃತಪಟ್ಟಿದ್ದರು ಮತ್ತು 32 ಸಿಬ್ಬಂದಿ ಗಾಯಗೊಂಡಿದ್ದರು.

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!
'ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು': ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ; Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

'ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು': ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ; Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

ವೈದ್ಯಕೀಯ ವೃತ್ತಿಪರರಾದ ಇಸ್ರೇಲ್‌ನ ದಂತವೈದ್ಯ ಡಾ. ಶೋಟಾ ಮುಸೇವ್ ತಕ್ಷಣವೇ ಮುಂದೆ ಬಂದರು. ವಿಮಾನದಲ್ಲಿ ಯಾವುದೇ ಸೂಕ್ತ ವೈದ್ಯಕೀಯ ಉಪಕರಣಗಳು ಇಲ್ಲದಿದ್ದರೂ, ಅವರು ಧೈರ್ಯ ಕಳೆದುಕೊಳ್ಳಲಿಲ್ಲ. ಪ್ರಯಾಣಿಕರ ಟಿ-ಶರ್ಟ್‌ಗಳನ್ನು ಗಾಯಗಳಿಗೆ ಕಟ್ಟಿ ರಕ್ತಸ್ರಾವವನ್ನು ನಿಯಂತ್ರಿಸಿದರು.

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ; Video

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ; Video

ಮೇರಿಲ್ಯಾಂಡ್‌ನ ಜಾಯಿಂಟ್ ಬೇಸ್ ಆಂಡ್ರ್ಯೂಸ್‌ನಲ್ಲಿ ಹೆಲಿಕಾಪ್ಟರ್‌ನಿಂದ ಇಳಿಯುವಾಗ ಅಮೆರಿಕದ ಎರಡನೇ ಮಹಿಳೆ ಉಷಾ ವ್ಯಾನ್ಸ್ ಎಡವಿದ್ದರು. ಅದೃಷ್ಟವಶಾತ್ ಬೀಳುವುದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಎರಡು ತಿಂಗಳ ಮಗ ಅಲೆಕ್ ನೀಲ್ ವ್ಯಾನ್ಸ್‌ನನ್ನು ಮಡಿಲಲ್ಲಿ ಹಿಡಿದಿದ್ದರು.

ಕಾಕ್‌ಪಿಟ್ ದಾಳಿ ಬಳಿಕ 150ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಫ್ಲೈದುಬೈ ವಿಮಾನವನ್ನು ಹೊಡೆದುರುಳಿಸಲು ಇಸ್ರೇಲ್ ಸಿದ್ಧವಾಗಿತ್ತು: ವರದಿ

ಕಾಕ್‌ಪಿಟ್ ದಾಳಿ ಬಳಿಕ 150ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಫ್ಲೈದುಬೈ ವಿಮಾನವನ್ನು ಹೊಡೆದುರುಳಿಸಲು ಇಸ್ರೇಲ್ ಸಿದ್ಧವಾಗಿತ್ತು: ವರದಿ

ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನವು ಕಳೆದ ವಾರ ಇಸ್ರೇಲ್ ಸಮೀಪಿಸುತ್ತಿದ್ದಾಗ ಸಹ-ಪೈಲಟ್ ಕ್ಯಾಪ್ಟನ್‌ಗೆ ಇರಿದು ವಿಮಾನವನ್ನು ಪತನಗೊಳಿಸಲು ಪ್ರಯತ್ನಿಸಿದ್ದಾನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಪ್ರಯಾಣಿಕರು ಮತ್ತು ಕ್ಯಾಪ್ಟನ್ ಹೇಳಿದ್ದಾರೆ.