ಯುರೋಪ್ನಲ್ಲಿ ಯುದ್ಧದ ಭೀತಿ: ಉಕ್ರೇನ್ನಲ್ಲಿರುವ ಭಾರತದ ಬಿಲಿಯನೇರ್ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!ಉಕ್ರೇನಿಯನ್ ಡ್ರೋನ್ ದಾಳಿಗೆ ಪ್ರತೀಕಾರವಾಗಿ ನಡೆದ ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದರು, 14 ಕಾರ್ಮಿಕರು ಗಾಯಗೊಂಡಿದ್ದಾರೆ
'Sheikh Hasina ಹಸ್ತಾಂತರಿಸಿ': ಪ್ರಧಾನಿ ತಾರಿಕ್ ರಹಮಾನ್ ಭೇಟಿಗೂ ಮುನ್ನ ಭಾರತಕ್ಕೆ ಬಾಂಗ್ಲಾದೇಶ ಷರತ್ತು!ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಢಾಕಾ ಸರ್ಕಾರಕ್ಕೆ ಬೇಕಾಗಿರುವ ಇತರ ಪರಾರಿಯಾಗಿರುವ ಆರೋಪಿಗಳ ಹಸ್ತಾಂತರ ಪ್ರಕ್ರಿಯೆಯಲ್ಲಿ ಮುಂದುವರಿಯದಿದ್ದರೆ ದ್ವಿಪಕ್ಷೀಯ ಮಾತುಕತೆ ನಡೆಯುವ ಸಾಧ್ಯತೆ ಕಡಿಮೆ...
ಪಾಕಿಸ್ತಾನ ಶೇ.4 ರಷ್ಟು ಹಿಂದೂಗಳನ್ನು ಸಹಿಸಿಕೊಳ್ತಿದೆ: ಪಾಕ್ ಅಧ್ಯಕ್ಷ 10% Zardari ಉದ್ಧಟತನದ ಹೇಳಿಕೆಪಾಕಿಸ್ತಾನ ಅಂಕಿಅಂಶಗಳ ಬ್ಯೂರೋ ಪ್ರಕಾರ, ದೇಶದಲ್ಲಿ 52.1 ಲಕ್ಷ ಹಿಂದೂಗಳಿದ್ದರು. ಈ ಅಂಕಿ ಅಂಶವು "ಹಿಂದೂ ಜಾತಿ" ಎಂದು ದಾಖಲಾಗಿರುವ 38.68 ಲಕ್ಷ ಜನರನ್ನು ಮತ್ತು ಪರಿಶಿಷ್ಟ ಜಾತಿ ಎಂದು ದಾಖಲಾಗಿರುವ 13.49 ಲಕ್ಷ ಜನರನ್ನು ಒಟ್ಟುಗೂಡಿಸುತ್ತದೆ.
ಯುರೋಪ್ನಲ್ಲಿ ತೀವ್ರಗೊಂಡ Heatwave; ಒಂದೆ ವಾರದಲ್ಲಿ 16,000 ಸಾವು!ನ್ಯೂಯಾರ್ಕ್ ಟೈಮ್ಸ್ ಪ್ರಕಾರ, ಯುರೋಪಿನಾದ್ಯಂತ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟಿ, ವಾಯುವ್ಯ ಪ್ರದೇಶಗಳಲ್ಲಿ ಮಾತ್ರ ಸಾವುಗಳು ಹೆಚ್ಚಾಗಿವೆ. ಉತ್ತರದಲ್ಲಿ ಹವಾನಿಯಂತ್ರಣದ ಕಡಿಮೆ ಅಳವಡಿಕೆಯೂ ರಾಜಕೀಯ ಸಮಸ್ಯೆಯಾಗಿ ಪರಿಣಮಿಸಿದೆ.
ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: ಸಾವಿನ ಸಂಖ್ಯೆ 38ಕ್ಕೆ ಏರಿಕೆಅಧಿಕಾರಿಗಳು ಆರಂಭದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಿದ್ದು, ಕರಾವಳಿ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಒತ್ತಾಯಿಸಿದರು.
ರಿಂಗ್ ಆಫ್ ಫೈರ್ನಲ್ಲಿ ಮತ್ತೆ ನಡುಗಿದ ಭೂಮಿ; ಇಂಡೋನೇಷ್ಯಾದಲ್ಲಿ ಭೂಕಂಪ; 20 ಮಂದಿ ಸಾವುಇಂದು ಮುಂಜಾನೆ ಪೂರ್ವ ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಸಂಭವಿಸಿದ 7.7 ತೀವ್ರತೆಯ ಭೀಕರ ಭೂಕಂಪಕ್ಕೆ ಕನಿಷ್ಠ 20 ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಲ್ಲಿನ ರಕ್ಷಣಾ ಪಡೆಗಳ ಅಧಿಕಾರಿಗಳು ತಿಳಿಸಿದ್ದಾರೆ.
'ಟ್ವೀಟ್ ಮಾಡಿ ವಶಪಡಿಸಿಕೊಳ್ಳಲಾಗದು': ಹಾರ್ಮುಜ್ ಜಲಸಂಧಿ ಅಮೆರಿಕಾಗೆ ಸೇರಿದ್ದೆಂದು ಶೀಘ್ರವೇ ಘೋಷಣೆ; ಟ್ರಂಪ್ ಹೇಳಿಕೆಗೆ ಇರಾನ್ ತಿರುಗೇಟುಇರಾನ್ ಅನ್ನು ಸಂಪೂರ್ಣವಾಗಿ ಸೋಲಿಸಿದ ನಂತರ, ಹಾರ್ಮುಜ್ ಜಲಸಂಧಿಯನ್ನು 'ಶೀಘ್ರದಲ್ಲೇ' ಅಮೆರಿಕದ ಭೂಪ್ರದೇಶವೆಂದು ಘೋಷಿಸುವುದಾಗಿ ಟ್ರಂಪ್ ಹೇಳಿದ ಕೆಲವೇ ಗಂಟೆಗಳಲ್ಲಿ ಅವರ ಈ ಪ್ರತಿಕ್ರಿಯೆ ಹೊರಬಿದ್ದಿದೆ.
ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ- MEA2021 ಮತ್ತು 2025ರ ನಡುವೆ ಅಮೆರಿಕದಲ್ಲಿ ಇಂತಹ 33 ದಾಳಿ ಘಟನೆಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಯುಎಇ, ಯುಕೆ ಮತ್ತು ಕೆನಡಾಗಳಲ್ಲಿ ಕ್ರಮವಾಗಿ 32, 31 ಮತ್ತು 30 ದಾಳಿಗಳು ವರದಿಯಾಗಿವೆ
ನಮ್ಮ ನೀರಿನ ಹಕ್ಕನ್ನು ಕಸಿಯಲು ಯತ್ನಿಸಿದರೆ ಪರಿಣಾಮ ನೆಟ್ಟಗಿರಲ್ಲ: ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಬೆದರಿಕೆಪಾಕಿಸ್ತಾನದ ನೀರಿನ "ಪ್ರತಿ ಹನಿ" ತನ್ನ ಕೆಂಪು ರೇಖೆ ಎಂದು ಶಹಬಾಜ್ ಹೇಳಿದ್ದಾರೆ. ಭಾರತ ಸರಿಯಾದ ಹಾದಿಗೆ ಬರಬೇಕು, ಇಲ್ಲದಿದ್ದರೆ ಅದಕ್ಕೆ ಸೂಕ್ತ ಉತ್ತರ ನೀಡಲಾಗುವುದು" ಎಂದು ಅವರು ಹೇಳಿದರು.
Hormuz ಜಾಲಕ್ಕೆ ಸಿಲುಕಿದ ಅಮೆರಿಕ; ಪರಮಾಣು ಅಸ್ತ್ರ ಬಿಟ್ಟು ತೈಲ ಬೆಲೆ ಇಳಿಕೆಗೆ ಆದ್ಯತೆ; ಮಾತುಕತೆಗೆ ಮುಂದಾದ ದೊಡ್ಡಣ್ಣ..?ಅಮೆರಿಕದ ಜನರಿಗೆ ತೈಲ ಮತ್ತು ಅನಿಲವನ್ನು ಕೈಗೆಟುಕುವ ದರದಲ್ಲಿ ಒದಗಿಸುವುದು ಸರ್ಕಾರದ ಮೊದಲ ಗುರಿಯಾಗಿದೆ ಎಂದು ಹೇಳಿದ್ದಾರೆ. ಇರಾನ್ ಪರಮಾಣು ಅಸ್ತ್ರ ಪಡೆಯದಂತೆ ತಡೆಯುವುದು ಎರಡನೇ ಆದ್ಯತೆಯಾಗಿದೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!